ವಿಕಾಸ್ ಮೌರ್ಯರ ‘ಕುದಿವ ಕಣ್ಣೀರು’ ಕೃತಿ ಕುರಿತು ಭಾರತಿದೇವಿ ಬರೆಹ

ತಮ್ಮ ವೈಚಾರಿಕಬರಹ, ಅನುವಾದಗಳ ಮೂಲಕ ಅರಿವನ್ನು ಬೆಳೆಸುತ್ತಿರುವ ವಿಕಾಸ್‌ ಕತೆ ಕವಿತೆಗಳ ಮೂಲಕ ಸಂವೇದನೆಯನ್ನು ಮೊನಚುಗೊಳಿಸುತ್ತಿದ್ದಾರೆ. ಇಲ್ಲಿರುವುದು ಕೇವಲ ನೋವಿನ ಕಣ್ಣೀರಲ್ಲ, ಕೆಡಹುವ ಆಕ್ರೋಶವೂ ಅಲ್ಲ, ಕುದಿವ ಕಣ್ಣೀರು... ವಿಕಾಸ್‌ ಮತ್ತು ಅವರ ಕವಿತೆಗಳ...

ಉಮರ್‌ಗಾಗಿ ಎರಡು ಕವಿತೆ…

ಯುಎಪಿಎ ಪ್ರಕರಣದಡಿ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ಮುಖಂಡ ಉಮರ್‌ ಖಾಲಿದ್‌ ಕುರಿತಾಗಿ ಜೈಬುನ್ನಿಸ ರಝಕ್ ಮತ್ತು ಪರಿಣಿತ ಅವರು ಬರೆದ ಆಂಗ್ಲ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಮಂಗಳೂರಿನ ನಿವೃತ್ತ ಉಪನ್ಯಾಸಕಿ...

ವಾರಕ್ಕೊಂದು ಕವಿತೆ – ರಮೇಶ ಅರೋಲಿ | ‘ಬುಲ್ಡೋಜರ್‌ ಎದುರು ನಿಂತ ಇರುವೆಗಳು…’

ಹರಿತ ಪದಪ್ರತಿಮೆಗಳನ್ನು ಅನಾಯಾಸವಾಗಿ ಕಟ್ಟುವ ಕವಿ ರಮೇಶ ಅರೋಲಿ. ರಾಯಚೂರು ಜಿಲ್ಲೆಯ ಅಸ್ಕಿಹಾಳದವರು. ಸದ್ಯ ದಿಲ್ಲಿಯಲ್ಲಿ ಮೇಷ್ಟ್ರು. ಕವಿತೆಗಳ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಅರೋಲಿ ಅವರ ಇತ್ತೀಚಿನದೊಂದು ಕವಿತೆ ಇಲ್ಲಿದೆ ಊರ ಮೇರೆಗೆ...

ಮಾತೇ ಕತೆ – ಲಲಿತಾ ಸಿದ್ದಬಸವಯ್ಯ ಸಂದರ್ಶನ | ‘ಲೋಕದ ಲೆಕ್ಕದಲ್ಲಿ ಕೊಲೆಯಾದರೂ ಕತೆಯಾಗಿ ಉಳಿದುಕೊಂಡ ಜಿಲ್ಲಾಧಿಕಾರಿ!’

ಲಲಿತಾ ಸಿದ್ದಬಸವಯ್ಯ ಈ ನಾಡಿನ ಗಟ್ಟಿ ದನಿಯ ಕವಯಿತ್ರಿ, ಲೇಖಕಿ. ತುಮಕೂರು ಜಿಲ್ಲೆಯ ಕೊರಟಗೆರೆಯವರಾದ ಕಾರಣ, ಇವರ ಬರಹದ ಲೋಕಕ್ಕೆ ಸ್ವಾಭಾವಿಕವಾಗಿಯೇ ಅದ್ಭುತ ಭಾಷೆ ದಕ್ಕಿದೆ. ಬರಹಗಳ ಮೂಲಕ ಮಾತ್ರ ನಮಗೆ ಗೊತ್ತಿರುವ...
00:02:48

ವಾರದ ಕವಿತೆ – ವಾಣಿ ಸತೀಶ್ | ಮೈ ನೆರೆದ ಆ ದಿನ

https://www.youtube.com/watch?v=QkSudMEuoZk ಜಾವ ಐದರ ಗಳಿಗೆ ಸವಿಗನಸ ನಿದ್ದೆಗೆಳತಿಯರ ಕೂಡಾಟ ನಿದ್ದೆಯಲೂಕೇಕೆ ಕನವರಿಕೆ ಇದ್ದಕ್ಕಿದ್ದಂತೆ ಸೊಂಟ ಹೊಟ್ಟೆಗಳಲ್ಲಿಚುಳ್ಳನೇ ಚಳುಕೆದ್ದುನಿದ್ದೆಯಲೇ ನರಳಿದಳುಹದಿಮೂರರ ಪೋರಿ ಅವ್ವನ ಎದೆ ಮೇಲೆ ಏರಿದ್ದಕಾಲ ಸಂದುಗಳಿಂದತಣ್ಣನೆಯ ಹರಿವುಬೆಚ್ಚಿ ಕಣ್ಣು ತೆರೆದಳು ಬಾಲೆಒದ್ದೊದ್ದೆ ಉಡುಪು ಒಳಗೆಲ್ಲ ಓಡಿದಳು ಬಚ್ಚಲಿಗೆಒಳಗೆಲ್ಲ...

ಜನಪ್ರಿಯ

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

Tag: Poem