ಧಾರವಾಡ | ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು: ಶಶಿಧರ್ ತೋಡ್ಕರ್

ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳಸಿಕೊಳ್ಳಬೇಕು. ತಮ್ಮ ಕವನಗಳನ್ನು ಪ್ರಸ್ತುತಪಡಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಪ್ರಾಚಾರ್ಯ ಶಶಿಧರ್ ತೋಡ್ಕರ್ ಕರೆ ಕೊಟ್ಟರು. ಹಿರೇಮಲ್ಲೂರು ಶ್ರೀನಿವಾಸನ್ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಅಕಾಡೆಮಿ ಏರ್ಪಡಿಸಿದ್ದ ತ್ರಿಭಾಷಾ ಕವಿಗೋಷ್ಟಿಯಲ್ಲಿ...

ಮೈಸೂರು | ಡಾ. ವಿಜಯ ದಬ್ಬೆ ಸ್ಮರಣಾರ್ಥ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆ

ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಕೇಂದ್ರವು ಯುವ ಪ್ರತಿಭೆಗಳನ್ನು...

ಶಿವಮೊಗ್ಗ | ಕೇಡು-ಸೇಡುಗಳಿಂದ ಮುಕ್ತವಾದುದು ಕಾವ್ಯ: ಸವಿತಾ ನಾಗಭೂಷಣ

ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ‘ಕರ್ನಾಟಕ 50: ಹೆಸರು-ಉಸಿರು’ ಎಂಬ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕವಿಗೋಷ್ಠಿ...

ಕ್ರೌರ್ಯ ಮತ್ತು ಕಾರುಣ್ಯ: ದುಃಖಮಯ ಕಾವ್ಯದೆದುರು ಬೌದ್ಧಮೀಮಾಂಸೆಯ ಬೆಳಗು

"ನನ್ನ ಆ ಶೋಕದ ಕಾವ್ಯ ಸಂಕಲನವನ್ನು ಪಕ್ಕದಲ್ಲಿಟ್ಟುಕೊಂಡು ಮಡಿದ ಒಬ್ಬ ಹುಡುಗ ರಕ್ತ ಕಾರುತ್ತಾ ಬಿದ್ದಿದ್ದ. ಆತನ ಆತ್ಮಹತ್ಯೆಗೆ ನಾನೇ ಕಾರಣ ಎನ್ನಿಸಿ ದುಗುಡಗೊಂಡೆ" ಎನ್ನುತ್ತಾನೆ ಕವಿ ನೆರೂಡ ಮನುಷ್ಯನ ಮನಸ್ಸು ಕೇಡನ್ನು ಸುಲಭವಾಗಿ...

ವಾರಕ್ಕೊಂದು ಕವಿತೆ – ರಮೇಶ ಅರೋಲಿ | ‘ಬುಲ್ಡೋಜರ್‌ ಎದುರು ನಿಂತ ಇರುವೆಗಳು…’

ಹರಿತ ಪದಪ್ರತಿಮೆಗಳನ್ನು ಅನಾಯಾಸವಾಗಿ ಕಟ್ಟುವ ಕವಿ ರಮೇಶ ಅರೋಲಿ. ರಾಯಚೂರು ಜಿಲ್ಲೆಯ ಅಸ್ಕಿಹಾಳದವರು. ಸದ್ಯ ದಿಲ್ಲಿಯಲ್ಲಿ ಮೇಷ್ಟ್ರು. ಕವಿತೆಗಳ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡ ಅರೋಲಿ ಅವರ ಇತ್ತೀಚಿನದೊಂದು ಕವಿತೆ ಇಲ್ಲಿದೆ ಊರ ಮೇರೆಗೆ...

ಜನಪ್ರಿಯ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Tag: Poetry

Download Eedina App Android / iOS

X