ಕಳ್ಳತನ ಪ್ರಕರಣದ ತನಿಖೆಗಾಗಿ ಯುವಕನನ್ನು ಪೊಲೀಸ್ ಠಾಣೆಗೆ ಎಳೆದುತಂದು, ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಐವರು ಪೊಲೀಸರನ್ನು ಬಂಧಿಸಲಾಗಿದೆ. ಆರೋಪಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪುವನಂನಲ್ಲಿ...
ಡ್ರಗ್ಸ್ ದಂಯಲ್ಲಿ ಶಾಮೀಲಾಗಿದ್ದಾರೆ. ಮಾತ್ರವಲ್ಲದೆ, ಮಾದಕ ವಸ್ತುಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಬಳಸಿದ್ದಾರೆ ಎಂಬ ಆರೋಪದ ಮೇಲೆ ಪಂಜಾಬ್‌ನ ಹಿರಿಯ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಪಂಜಾಬ್‌ನ ಹಿರಿಯ ಮಹಿಳಾ ಕಾನ್‌ಸ್ಟೇಬಲ್...
ಸೈಬರ್ ಕ್ರೈಂ ಪ್ರಕರಣದ ತನಿಖೆ ನಡೆಸಲು ದೂರುದಾರರಿಂದ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಎಸಿಪಿ ಮತ್ತು ಎಎಸ್‌ಐ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್'ಆಗಿ ಹಿಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರನ್ನೂ ಲೋಕಾಯುಕ್ತ...