ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ.
ಈ ಕುರಿತು...
ಧಾರವಾಡ ನಗರದ ರೆಸಾರ್ಟ್‌ನಲ್ಲಿ ಆರತಕ್ಷತೆ ವೇಳೆ ನಡೆದ ಕಳವು ಪ್ರಕರಣದ ಬೆನ್ನುಬಿದ್ದ ಧಾರವಾಡ ಪೊಲೀಸರು ಮಧ್ಯಪ್ರದೇಶ ರಾಜ್ಯದ ಕಳ್ಳರ ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದು, ಇದರೊಂದಿಗೆ 61.14 ಲಕ್ಷ ರೂ. ಮೌಲ್ಯದ 964...
ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಪೊಲೀಸರು 29 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 42 ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿರುವ...
ಧಾರವಾಡದ ರಾಯಪುರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್‌ನ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್...