ಕಳ್ಳತನ ಪ್ರಕರಣದ ತನಿಖೆಗಾಗಿ ಯುವಕನನ್ನು ಪೊಲೀಸ್ ಠಾಣೆಗೆ ಎಳೆದುತಂದು, ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಐವರು ಪೊಲೀಸರನ್ನು ಬಂಧಿಸಲಾಗಿದೆ. ಆರೋಪಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪುವನಂನಲ್ಲಿ...
ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ರೈತ ಮುಖಂಡರು ಭಾನುವಾರ ಕಲಬುರಗಿಯ ಅನ್ನಪೂರ್ಣ ಕ್ರಾಸ್ ಬಳಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲೆಯಲ್ಲಿ 2 ಲಕ್ಷ...
ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವೇಳೆ ತಲೆಗೆ ಪೆಟ್ಟುಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ದೆಹಲಿಯ ಮಾಯಾಪುರಿಯಲ್ಲಿ ನಡೆದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಯುವಕ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದನು. ಪರಿಣಾಮ, ಆತ ತನ್ನ...
ಪೊಲೀಸ್ ಕಸ್ಟಡಿಯಲ್ಲೇ ದರೋಡೆಕೋರ, ಕೊಲೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾನೆ. ಅಲ್ಲದೆ, ಆತನನ್ನು ಸನ್ಮಾನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು...
ಬೆಂಗಳೂರಿನ ನಗರತ್ ಪೇಟೆಯಲ್ಲಿ ನಡೆದಿದ್ದ ಹಿಂದು ಮುಸ್ಲಿಂ ಯುವಕರ ಗಲಾಟೆ ಪ್ರಕರಣದಲ್ಲಿ ಖಂಡಿಸಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಗಲಾಟೆಯಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು...