ಕಸ್ಟಡಿ ಹತ್ಯೆ ಪ್ರಕರಣ | ಪೊಲೀಸ್ ಅಧಿಕಾರಿ ಸೇರಿ 9 ಮಂದಿಗೆ ಜೀವಾವಧಿ ಶಿಕ್ಷೆ!

1999ರಲ್ಲಿ ನಡೆದಿದ್ದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿಯ ಸಾವು (ಹತ್ಯೆ) ಪ್ರಕರಣದಲ್ಲಿ ಉಪ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 9 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತಮಿಳುನಾಡಿ ತೂತ್ತುಕುಡಿ ಜಿಲ್ಲೆಯ ತಲಮುತ್ತು ನಗರ ಪೊಲೀಸ್‌ ಠಾಣೆಯಲ್ಲಿ ಘಟನೆ...

ಭ್ರಷ್ಟಾಚಾರ ಆರೋಪ: 52 ಪೊಲೀಸ್ ಅಧಿಕಾರಿಗಳ ವಜಾ

ಪಂಜಾಬ್ ಪೊಲೀಸ್‌ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್‌ ಅಧಿಕಾರಿಗಳ...

ಕುಂಭಮೇಳ | ಭಕ್ತರಿಗೆ ನೀಡುವ ಆಹಾರಕ್ಕೆ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ; ಅಮಾನತು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಬುಧವಾರ ಕಾಲ್ತುಳಿತವೂ ಸಂಭವಿಸಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದೆಲ್ಲದರ ನಡುವೆ, ಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸುತ್ತಿದ್ದ...

ಯುವತಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ; ಮದುವೆಯಾಗುತ್ತೇನೆಂದು ವಂಚನೆ

ಯುವತಿಯೊಬ್ಬರನ್ನು ಪೊಲೀಸ್‌ ಅಧಿಕಾರಿಯೊಬ್ಬ ವಂಚಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ. ಸಹಾಯಕ ಪೊಲೀಸ್‌ ಆಯುಕ್ತ (ಎಎಸ್‌ಪಿ) ಆಗಿ...

ಪೊಲೀಸ್ ಕಸ್ಟಡಿಯಲ್ಲೇ ಲಾರೆನ್ಸ್ ಟಿವಿ ಸಂದರ್ಶನ; ಇಬ್ಬರು ಡಿಎಸ್‌ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು

ಪೊಲೀಸ್‌ ಕಸ್ಟಡಿಯಲ್ಲೇ ದರೋಡೆಕೋರ, ಕೊಲೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾನೆ. ಅಲ್ಲದೆ, ಆತನನ್ನು ಸನ್ಮಾನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: police officer

Download Eedina App Android / iOS

X