ಹೆಣ್ಣು ಮಕ್ಕಳಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯೊಬ್ಬರಿಗೆ ದುರಹಂಕಾರಿ ಹೆಡ್ ಕಾನ್‌ಸ್ಟೆಬಲ್ ಒಬ್ಬ ಬೂಟುಗಾಲಿನಿಂದ ಒದ್ದು, ಹಲ್ಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ....
ಪೊಲೀಸ್ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ.
ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್ ಠಾಣೆಯಲ್ಲಿ ಘಟನೆ...
ಪೊಲೀಸ್ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್ ಅಶೋಕ ಸದಲಗಿ ಅವರು ತಮ್ಮ ತಂದೆಯ...
ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕ್ರೋಶಗೊಂಡ ಜನಸಮೂಹವು ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚಿನ ತಿಂಗಳುಗಳಲ್ಲಿ ಛತ್ತೀಸ್‌ಗಢದಲ್ಲಿ ಪೊಲೀಸರ ಮೇಲೆ ಜನರು...
ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು, ರಾಜ್ಯದ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ 6ನೇ ಪರಿಚ್ಛೇದವನ್ನು ಲಡಾಖ್‌ಗೂ ವಿಸ್ತರಿಸಬೇಕೆಂದು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಲಡಾಖ್‌ನಿಂದ ದೆಹಲಿಗೆ ಪಾದಯಾತ್ರೆ...