ಮಂಡ್ಯ | ರೇಷ್ಮೆ ಮನೆಗೆ ಬೆಂಕಿಹಚ್ಚಿದ ಕಿಡಿಗೇಡಿಗಳು; ದೂರು ದಾಖಲು

ರೇಷ್ಮೆ ಸಾಕಣೆ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ರೇಷ್ಮೆ ಗೂಡು, ಚಂದ್ರಿಕೆ, ಕೃಷಿ ಉಪಕರಣ ಹಾಗೂ ರಸಗೊಬ್ಬರ ಸುಟ್ಟುಹೋಗಿರುವ ಘಟನೆ ಮಂಡ್ಯ ಮಳವಳ್ಳಿ ತಾಲೂಕು ಹೊಂಬೇಗೌಡನದೊಡ್ಡಿ ಗ್ರಾಮದ ಹೊರವಲಯದಲ್ಲಿ...

ತುಮಕೂರು | ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ; ಶಿಕ್ಷಕ ಅಮಾನತು

ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...

ರಾಜ್ಯದ ಎಲ್ಲ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್: ಗೃಹ ಸಚಿವ ಜಿ ಪರಮೇಶ್ವರ್

ಸಾಮಾಜಿಕ ಜಾಲತಾಣಗಳಲ್ಲಿನ ಫೇಕ್ ನ್ಯೂಸ್‌ಗಳಿಗೆ ಕಡಿವಾಣ ಸುಳ್ಳು ಸುದ್ದಿ ಹರಿಬಿಡುವವರ ವಿರುದ್ಧ ಕಠಿಣಕ್ರಮ ಜಾರಿಗೆ ಸೂಚನೆ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹರಡುವುದಕ್ಕೆ ಕಡಿವಾಣ...

ಪರವಾನಗಿ ಪಡೆದ ಪಿಸ್ತೂಲ್‌ಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿ: ಪೊಲೀಸ್ ಆಯುಕ್ತರ ಆದೇಶ

ಏಪ್ರಿಲ್‌ 10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಿ ಮೇ 16ರ ಬಳಿಕ ಶಸ್ತ್ರಾಸ್ತ್ರಗಳನ್ನು ವಾಪಸು ಪಡೆದುಕೊಳ್ಳಲು ಸೂಚನೆ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ರಾಜಧಾನಿಯಲ್ಲಿ ಪರವಾನಗಿ ಹೊಂದಿದ ಪಿಸ್ತೂಲ್, ಶಸ್ತ್ರಾಸ್ತ್ರ(ಆಯುಧಗಳ)...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Police Station