ವಂಚನೆ ಪ್ರಕರಣದಲ್ಲಿ 'ಸರ್ಚ್ ವಾರೆಂಟ್' ಇಲ್ಲದೇ ಶೋಧ ನಡೆಸಿದ್ದ ನಾಲ್ಕು ಪೇದೆಗಳನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಆದೇಶಿಸಿದ್ದಾರೆ. ಲಂಚ ಅಥವಾ ಹಣಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಕಾನೂನು...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಎಆರ್‌ಒ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.
ಮಾ.18ರ...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ’ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾದ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದಂತೆ ವಿಡಿಯೊ ತುಣುಕ್ಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...
ಪೊಲೀಸರು ಕಾನೂನು ಪಾಲನೆ ಮಾತ್ರವಲ್ಲದೆ ಸಾಮಾಜಿಕ ಸೇವೆಯನ್ನು ಕೈಗೊಳ್ಳುತ್ತಾರೆ ಎಂಬುದಕ್ಕೆ ಈ ಪ್ರತ್ಯಕ್ಷ ಘಟನೆ ಸಾಕ್ಷಿಯಾಗಿದೆ. ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ರೈತರೊಬ್ಬರನ್ನು ಕಾನ್ಸ್‌ಟೇಬಲ್ ಒಬ್ಬರು ತನ್ನ ಭುಜದ ಮೇಲೆ...