ತಾಯಿ ಮಡಿಲಿನಲ್ಲಿದ್ದ ಆರು ದಿನದ ಗಂಡು ಮಗುವನ್ನು ತಂದೆಯೇ ಬೇರ್ಪಡಿಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮಗುವಿನ ಜೊತೆ ಓಡಾಡುತ್ತಿರುವ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆಸ್ಪತ್ರೆಯಿಂದ ಡಿಸ್ಚಾರ್ಜ್...
ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಪೊಲೀಸರು 29 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 42 ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿರುವ...
ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಂಗಳವಾರ (ನ.14) ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಸಮೀರ್ ಸೊಹೈಲ್ ಮತ್ತು ಮೊಹಮ್ಮದ್ ಕೈಫ್ ಬಂಧಿತ ಆರೋಪಿಗಳು.
ಮಂಜುಳಾ ಅವರನ್ನು...
ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.
ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...
ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...