ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸ್ವಚ್ಛತಾ ಕಾರ್ಮಿಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಮಹಿಳಾ ಪ್ರತಿಭಟನಾಕಾರರ ಮೇಲೆ ಪುರುಷ ಪೊಲೀಸರು ಹಲ್ಲೆಗೈದಿರುವ ಘಟನೆ ಪಂಜಾಬ್‌ನ ಬರ್ನಾಲಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಮತ್ತು ಬಿಎಲ್‌ಒಗಳು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಲಿಖಿತ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗದ ಕಚೇರಿಗೆ ಮನವಿ ಸಲ್ಲಿಸಲು ತೆರಳಿದ್ದ ‘ಜಾಗೃತ ಕರ್ನಾಟಕ’ದ ಮುಖಂಡರನ್ನು...
ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ, ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಜಂತರ್ ಮಂತರ್‌ನಿಂದ ಹೊತ್ತೊಯ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಂಸತ್ತಿನ ಮುಂಗಾರು ಅಧಿವೇಶನದ...
ಕೊಳಚೆ ಪ್ರದೇಶದಲ್ಲಿದ್ದ ಬಡ ಜನರು ವಾಸಿಸುತ್ತಿದ್ದ ಸುಮಾರು 100ಕ್ಕೂ ಹೆಚ್ಚು ಗುಡಿಸಲುಗಳನ್ನು ಅಧಿಕಾರಿಗಳು ನೆಲಸಮ ಮಾಡಿರುವ ಘಟನೆ ಗುಜರಾತ್‌ನ ಸೂರತ್ ನಗರದ ವೇದ್ ದರ್ವಾಜಾ ಪ್ರದೇಶದಲ್ಲಿ ನಡೆದಿದೆ. ಗುಡಿಸಲುಗಳನ್ನು ಧ್ವಂಸಗೈದು, ಜಡವರನ್ನು ಬೀದಿ...
ರಾಜಕೀಯ ಮತ್ತು ಸಾಮಾಜಿಕ ವೈರುಧ್ಯಗಳ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ವಿಕೃತ ತಂದೆಯೊಬ್ಬ ತನ್ನದೇ ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ನೆಲಕ್ಕೆ ಬಡಿದು ಕೊಂದಿದ್ದಾನೆ....