ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...
ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ...
ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೊಲೀಸರು ಸ್ವಯಂ ಪ್ರೇರಿಯ ದೂರು ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್...
ಧಾರವಾಡದ ರಾಯಪುರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್‌ನ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 24ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್...