ತುಮಕೂರು | ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ; ಯುವಕನ ಬಂಧನ

ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಕುವೆಂಪುನಗರ ಐದನೇ ಕ್ರಾಸ್ ನಿವಾಸಿ ದರ್ಶನ್‌ ಬಂಧಿತ ಆರೋಪಿ. ಸೆಪ್ಟೆಂಬರ್‌ 30ರಂದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಗಣಪತಿ...

ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವದಿನೇಶ್ ಗುಂಡೂರಾವ್

ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ ಪ್ರಾರಂಭ 1930 ಸಹಾಯವಾಣಿ ಸಂಖ್ಯೆ, ಸಾರ್ವಜನಿಕರು 24*7 ಮಾಹಿತಿ ಒದಗಿಸಬಹುದು ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಜೀವನವನ್ನು ಹಾಳು...

ದೆಹಲಿ | ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ್ದ ಐವರು ಆರೋಪಿಗಳ ಬಂಧನ

ದರೋಡೆ ಸಂಬಂಧ ದೆಹಲಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು ಪ್ರಗತಿ ಮೈದಾನದ ಸುರಂಗ ರಸ್ತೆಯಲ್ಲಿ ಕ್ಯಾಬ್‌ ಅಡ್ಡಗಟ್ಟಿ ಹಣ ದೋಚಿದ್ದ ಕಳ್ಳರು ದೆಹಲಿ ಪ್ರಗತಿ ಮೈದಾನದ ಬಳಿಯ ಸುರಂಗ ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ...

ಫೇಸ್‌ಬುಕ್‌ನಿಂದ | ಕೇರಳದ ಅಡಿಕೆ ಕಳ್ಳ ರಾಜು ಮತ್ತು ಉಜಿರೆಯ ಸೌಜನ್ಯ ಕೊಲೆ ಪ್ರಕರಣ

ಒಡನಾಡಿ ಸ್ಟ್ಯಾನ್ಲಿ ಬರಹ | ಕೊಲೆ ನಡೆದ ದಿನವದು. ನಡುರಾತ್ರಿಯ ಕಲ್ಲು ಕರಗುವ ಸಮಯ. ಅಡಕ್ಕ ರಾಜು ಕನ್ಯಾಸ್ತ್ರೀ ಮಠಕ್ಕೆ ಕದಿಯಲೆಂದು ಬಂದು ಮರ ಹತ್ತಿದ್ದ. ಆಗ ಇಬ್ಬರು ಪಾದ್ರಿಗಳು ಮಠದ ಮಹಡಿಯ ಮೆಟ್ಟಿಲೇರಿ ಹೋಗುತ್ತಿದ್ದುದನ್ನು...

ಡ್ರಗ್ಸ್‌ ಮಾರಾಟದ ವೇಳೆ ಪೊಲೀಸರ ದಾಳಿ; ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

ಮಾದಕ ವಸ್ತು ಮಾರಾಟ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಪ್ರಸಾದ್‌ ಚೌಧರಿ ಎಂಬಾತನನ್ನು ಸೈಬರಾಬಾದ್‌ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 78 ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ. ನೈಜೀರಿಯಾ ಮೂಲದ...

ಜನಪ್ರಿಯ

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ‘ಸಂಜೆ ನ್ಯಾಯಾಲಯ’: ದೆಹಲಿ, ಬಿಹಾರ, ಆಂಧ್ರದಲ್ಲಿ ಪ್ರಾಯೋಗಿಕ ಜಾರಿ

ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ...

ದಕ್ಷಿಣ ಕನ್ನಡ | ಎಸ್‌ಐಆರ್ ಮತದಾರರ ಪಟ್ಟಿ ವಿವಾದ – ಜನಪ್ರತಿನಿಧಿಗಳು ಹೇಳಿಕೆ ನೀಡುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಲಿ: ಮಮತಾ ಗಟ್ಟಿ ಆಗ್ರಹ

ಮಂಗಳೂರು: "ತಲಪಾಡಿಯಲ್ಲಿ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಉಂಟಾಗಿರುವ...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

Tag: Police