ಬೆಂಗಳೂರು | ದರ್ಶನ್ ಕೊಲೆ: ಪೊಲೀಸರಿಂದಲೇ ಕೃತ್ಯ – ಆರೋಪ; ಸಿಐಡಿ ತನಿಖೆಗೆ ಪ್ರಕರಣ

ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್‌ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಆತನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಬೆಂಗಳೂರಿನ ವಿವೇಕನರದ ಸೊಣ್ಣೆನಹಳ್ಳಿ ನಿವಾಸಿಯಾಗಿರುವ ದರ್ಶನ್‌ನನ್ನ (23)...

ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ವಿಧಾನಸೌಧದತ್ತ ಹೊರಟ ರೈತರನ್ನು ತಡೆದ ಪೊಲೀಸರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ರೈತ-ಕಾರ್ಮಿಕರು...

ಬೆಂಗಳೂರು | ಪೊಲೀಸರ ಸೋಗಿನಲ್ಲಿ ಮಹಿಳಾ PGಗೆ ನುಗ್ಗಿದ್ದ 6 ಮಂದಿ; ಬಂಧನ

ಪೋಲೀಸರ ಸೋಗಿನಲ್ಲಿ ದುರುಳರ ಗುಂಪೊಂದು ಮಹಿಳಾ ಪಿ.ಜಿ.ಗೆ ನುಗ್ಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಂಪು ಪಿ.ಜಿ.ಯಲ್ಲಿ ದರೋಡೆಗೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಗುಂಪಿನಲ್ಲಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಚ್‌ಎಎಲ್‌ ಪೊಲೀಸ್‌ ಠಾಣಾ...

ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಪೊಲೀಸರು ಸೇವೆಯಿಂದ ವಜಾ: ಗೃಹಸಚಿವ ಎಚ್ಚರಿಕೆ

ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ...

ಚಿಕ್ಕಬಳ್ಳಾಪುರ | ಪೋಕ್ಸೋ ಪ್ರಕರಣ: ‘ಹಣದ ಆಮಿಷಕ್ಕೆ ಒಳಗಾಗಿ ಆರೋಪಿಯನ್ನು ಪೊಲೀಸರು ಬಿಟ್ಟು ಕಳಿಸಿದ್ದಾರೆ’

ನಾಲ್ಕು ವರ್ಷದ ಪುಟ್ಟ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಿಟ್ಟು ಕಳಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದಾರೆ....

ಜನಪ್ರಿಯ

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ...

ಯುಪಿಐ ಪಾವತಿ ಮೇಲೆ MDR ಶುಲ್ಕ: ಕೇಂದ್ರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ಸೆ. 28ರಂದು ವಿಚಾರಣೆ

₹2,000 ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ಮರ್ಚೆಂಟ್ ಪಾವತಿಗಳ ಮೇಲೆ 'ಮರ್ಚೆಂಟ್...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

Tag: Police