ವಿಜಯಪುರ |ಮಹಿಳಾ ಸಮಾನತೆಯ ಮಾತು ಭಾಷಣಕ್ಕೆ ಸೀಮಿತವಾಗದೆ, ಕಾರ್ಯರೂಪಕ್ಕೆ ತರಬೇಕು!

ಮಹಿಳೆಯರ ರಾಜಕೀಯ ಸಬಲೀಕರಣದ ಭಾಷಣ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಅಧಿಕಾರ ಹಂಚಿಕೆಯಲ್ಲಿ ಮಾತ್ರ ಮಹಿಳೆಯರನ್ನು ಕಡೆಗಣಿಸುತ್ತಿವೆ. ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನ ಅವಕಾಶ ಕಲ್ಪಿಸುವ ಇಚ್ಛಾಶಕ್ತಿ ಇದ್ದರೆ, ಮೊದಲು ಸ್ಥಳೀಯ ಸಂಸ್ಥೆಗಳಿಂದ...

ವಿಜಯ್‌ ರೀತಿ ರಾಜಕೀಯಕ್ಕಾಗಿ ಸಿನಿಮಾ ಬಿಡಬೇಡಿ: ಧನುಷ್‌ಗೆ ಸಾಯಿ ಪಲ್ಲವಿ ಕಿವಿಮಾತು

 ‘ರಾಮಾಯಣ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ನಟಿ ಸಾಯಿ ಪಲ್ಲವಿ ಅವರು ಧನುಷ್ ಮತ್ತು ಮಮ್ಮುಟ್ಟಿ ಅವರೊಂದಿಗೆ ನಟಿಸಿರುವ ‘ಓಂ: ಚಾಪ್ಟರ್ ಒನ್’ ಸಿನಮಾದ ಬಿಡುಗಡೆಗೆ ಸಜ್ಜಾಗಿದ್ದಾರೆ. ಕಳೆದ ವಾರ ನಡೆದ ಈ ಚಿತ್ರದ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ ಮನಸ್ಸುಗಳು. ಈ ಬದಲಾವಣೆ ಪ್ರತಿಯೊಂದು ಮನೆ, ಶಾಲೆ, ರಾಜಕೀಯ ವೇದಿಕೆ ಮತ್ತು ಸಾರ್ವಜನಿಕ ಸ್ಥಳದಿಂದ ಆರಂಭವಾಗಬೇಕು. ಇಲ್ಲದಿದ್ದರೆ ಸಭ್ಯತೆ ಹಿನ್ನೆಲೆಗೆ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು; ಭಾರತೀಯ ವಲಸಿಗರ ರಾಜಕೀಯ ಆಷಾಢಭೂತಿತನ!

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಜನಪ್ರಿಯ

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Tag: Politics