ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರವು ಮಾರ್ಚ್ 11ರಂದು ಜಾರಿಗೊಳಿಸಿದ್ದು, ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ "ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ" ಎಂದು ತಮಿಳು...
ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, "ಧೈರ್ಯವಿದ್ರೆ ಅನಂತ್ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ" ಎಂದು...
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು ಈ ನಡುವೆ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗೋಯಲ್ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಇದ್ದ ಕಾರಣಕ್ಕೆ...
"ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ" ಎಂದು ಉಪಮುಖ್ಯಮಂತ್ರಿ...
ಬಿಜೆಪಿಯ ಮೋದಿ ಗ್ಯಾರಂಟಿಯನ್ನು ಟೀಕೆ ಮಾಡಿರುವ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, "ಮೋದಿ ಗ್ಯಾರಂಟಿಗೆ ಜಿರೋ ವ್ಯಾರಂಟಿ" ಎಂದಿದ್ದಾರೆ. ಬಿಜೆಪಿಯನ್ನು 'ಹೊರಗಿನವರು' ಎಂದಿರುವ ಅಭಿಷೇಕ್, "ಬಿಜೆಪಿಯವರು ಪಶ್ಚಿಮ ಬಂಗಾಳದ...