ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.
ರೋಡ್ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...
ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ಗಳನ್ನು ನೀಡಿ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರಿಗೆ ಮತ ನೀಡುವಂತೆ...
ಈ ಬಾರಿ ಚಿತ್ರದುರ್ಗ ಕ್ಷೇತ್ರದಾದ್ಯಂತ ಭಾರೀ ಕಾಂಗ್ರೆಸ್ ಅಲೆ ಇದ್ದು, ಬೇರೆ ಯಾವ ಅಲೆಗಳಿಲ್ಲ. ಈ ಬಾರಿ ನಮ್ಮ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು...
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಕಕ್ಕರಗೊಳ್ಳ ಪರ ಮಹಿಳಾ ಮುಖಂಡರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಪ್ರಚಾರ ನಡೆಸಿ ಮತಯಾಚಿಸಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಂಕ್ಕುವಾಡ, ಹಳೆ...
ರಾಯಚೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಅವರು ರಾಯಚೂರು ನಗರದಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆಮಾಡಿ ಮತಯಾಚನೆ ಮಾಡಿದರು.
ರಾಯಚೂರು ನಗರದ ಎಚ್‌ಆರ್‌ಬಿ ಕಾಲೋನಿಯಲ್ಲಿ ತಾಲೂಕ ಆರ್ಯ ಈಡಿಗ ಸಂಘದ ಕಚೇರಿಯಲ್ಲಿ...