2026, ಆಗಸ್ಟ್ 21-23 ರವರೆಗೆ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ ಕರೆಣ್ಣನವರ ಅವರು ಸಲಹೆ ನೀಡಿದರು.
ಹಳೆಯ ನ್ಯಾಯಾಲಯ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿಗುರುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...
ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳ
ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ
ಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು,...