ನೇಪಾಳದಲ್ಲಿ ಆದಿಪುರುಷ್‌ ಸಿನಿಮಾ ಪ್ರದರ್ಶನ ರದ್ದು

ಸೀತೆ ನೇಪಾಳದ ಮಗಳು ಎಂದ ಕಟ್ಮಂಡು ಮೇಯರ್ ಚಿತ್ರದಿಂದ ವಿವಾದಾತ್ಮಕ ಸಂಭಾಷಣೆ ಕೈಬಿಡಲು ಆಗ್ರಹ ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು...

ಆದಿಪುರುಷ್‌ ಸಿನಿಮಾ ನೋಡಲು ಹೋದ ಪ್ರೇಕ್ಷಕರ ಮೇಲೆ ಪ್ರಭಾಸ್‌ ಅಭಿಮಾನಿಗಳಿಂದ ಹಲ್ಲೆ

ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ ಆದಿಪುರುಷ್‌ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಹೈದರಾಬಾದ್‌ನ ಥಿಯೇಟರ್‌ನಲ್ಲಿ ಈ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕರೊಬ್ಬರ ಮೇಲೆ ಹನುಮ ಭಕ್ತರು ಎಂದು ಹೇಳಿಕೊಂಡ ಗುಂಪಿನವರು ಹಲ್ಲೆ...

ಕುತೂಹಲ ಹೆಚ್ಚಿಸಿದ ʼಆದಿಪುರುಷ್‌ʼ 2ನೇ ಟ್ರೈಲರ್‌

ಜೂನ್‌ 16ಕ್ಕೆ ತೆರೆಗೆ ಬರಲಿದೆ ʼಆದಿಪುರುಷ್‌ʼ ಒಂದೂವರೆ ಕೋಟಿ ವೀಕ್ಷಣೆ ಪಡೆದ ಟ್ರೈಲರ್‌ ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಪ್ರಚಾರ ಕಾರ್ಯ ಶುರುವಿಟ್ಟುಕೊಂಡಿರುವ ಚಿತ್ರತಂಡ ಮಂಗಳವಾರ...

ನಿರೀಕ್ಷೆ ಹೆಚ್ಚಿಸಿದ ʼಆದಿಪುರುಷ್‌ʼ ಟ್ರೈಲರ್‌

ಈ ಹಿಂದೆ ಟೀಕೆಗೆ ಗುರಿಯಾಗಿದ್ದ ಆದಿಪುರುಷ್‌ ಟೀಸರ್‌ ಜೂನ್‌ 16ಕ್ಕೆ ತೆರೆಗೆ ಬರಲಿದೆ ಪ್ರಭಾಸ್‌ ನಟನೆಯ ಚಿತ್ರ ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ಆದಿಪುರುಷ್‌ ಚಿತ್ರದ ಬಹುನಿರೀಕ್ಷಿತ ಟ್ರೈಲರ್‌ ಮಂಗಳವಾರ ಬಿಡುಗಡೆಯಾಗಿದೆ. ಈ...

ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

ಅದ್ದೂರಿ ಮೇಕಿಂಗ್‌ನಿಂದಲೇ ನಿರೀಕ್ಷೆ ಹೆಚ್ಚಿಸಿರುವ ʼಸಲಾರ್‌ʼ ಕನ್ನಡಿಗ ಪ್ರಶಾಂತ್‌ ನೀಲ್‌ ನಿರ್ದೇಶನದ ಸಿನಿಮಾ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಮತ್ತು ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ʼಸಲಾರ್‌ʼ...

ಜನಪ್ರಿಯ

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

Tag: prabhas