ಎಲ್ಲ ಅಧಿಕಾರಿಗಳಿಗೂ ಹೆದರಿಸುವ ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ. ಅವರು ಒಂದು ರೀತಿಯಲ್ಲಿ ಕಿಂಗ್ ಆಫ್ ಬ್ಲ್ಯಾಕ್ ಮೇಲ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹರಿಹಾಯ್ದರು.
ಚಿಕ್ಕಮಗಳೂರಿನ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, "ಕುಮಾರಸ್ವಾಮಿ ತೀರ್ಪು ಹೇಳೋಕೆ...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ , "ಪ್ರಜ್ವಲ್ ಪ್ರಕರಣದಿಂದ ದೇವೇಗೌಡ ಹಾಗೂ ಅವರ...
ಜೆಡಿಎಸ್ ನಾಯಕರ ಕುಟುಂಬದ ಒಳಗಿನ ಜಗಳದಿಂದಾಗಿಯೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಹೊರಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
'ಮೇ 7ರ ಬಳಿಕ ಪ್ರಕರಣ ಎಲ್ಲಿಗೆ ಹೋಗುತ್ತದೆ ಕಾದು ನೋಡಿ'...
ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಹಾನ್ ನಾಯಕನ ಕೈವಾಡವಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿಸಿಎಂ ಡಿಕೆ...
ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ. ಇದನ್ನು ಸೆಕ್ಸ್ ಸ್ಕ್ಯಾಮ್ ಎಂದು ಕರೆಯಬೇಡಿ, ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ...