ಪ್ರಜ್ವಲ್‌ ಮೊಬೈಲ್‌ ಜಾಲದ ಬೆನ್ನತ್ತಿದ ತನಿಖಾ ತಂಡ; ಜೈಲಿನಿಂದಲೇ ತಂದೆ-ತಾಯಿ, ಸ್ನೇಹಿತರಿಗೆ ನಿರಂತರ ಕರೆ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿದ್ದರೂ ಮೊಬೈಲ್‌ ಮೂಲಕ ತಂದೆ ಎಚ್‌.ಡಿ.ರೇವಣ್ಣ, ತಾಯಿ ಭವಾನಿ ರೇವಣ್ಣ, ಸ್ನೇಹಿತರು...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ಸಾಕ್ಷಿಗೆ ಬೆದರಿಕೆ ಕರೆ; ರಕ್ಷಣೆ ನೀಡಲು ಕೋರ್ಟ್‌ ಸೂಚನೆ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಪ್ರಮುಖ ಸಾಕ್ಷಿಯೊಬ್ಬರಿಗೆ ಬೆದರಿಕೆ ಕರೆಗಳು ಬಂದಿರುವುದು ಬೆಳಕಿಗೆ ಬಂದಿದೆ. ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿದ್ದು, ತನ್ನ ಹಾಗೂ...

ಪ್ರಜ್ವಲ್ ರೇವಣ್ಣ ಪ್ರಕರಣ | ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಥಾನಕ್ಕೆ ಜಾಯ್ನಾ ಕೊಥಾರಿ ರಾಜೀನಾಮೆ

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ಅವರು ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್...

ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...

ಪ್ರಜ್ವಲ್ ಲೈಂಗಿಕ ಹಗರಣ| ಎಚ್‌ಡಿ ರೇವಣ್ಣ ಜಾಮೀನು ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ಎಸ್‌ಐಟಿ ಅರ್ಜಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್‌ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನನ್ನ ರದ್ದುಗೊಳಿಸಬೇಕು ಎಂದು ಕೋರಿ ಈ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Prajwal Revanna Case