ಪ್ರಜ್ವಲ್ ಲೈಂಗಿಕ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರೊಫೆಸರ್ ರವಿವರ್ಮ ನೇಮಕ

ಜೆಡಿಎಸ್ ನಾಯಕರಾದ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರನ್ನು...

ಪ್ರಜ್ವಲ್‌-ರೇವಣ್ಣ ಪ್ರಕರಣ | ಸಾಹಿತಿಗಳ ಅಭಿಪ್ರಾಯ ಸರ್ಕಾರ ಪರಿಗಣಿಸಲಿದೆ: ಗೃಹ ಸಚಿವ ಪರಮೇಶ್ವರ್

ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಈಗಾಗಲೇ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಾಹಿತಿಗಳು ಪತ್ರ ಬರೆದಿರುವುದರಿಂದ ಎಚ್ಚರಿಸಿದಂತಾಗುತ್ತದೆ. ಸಾಹಿತಿಗಳು ಪತ್ರದ ಮೂಲಕ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಡಾ....

ಪ್ರಜ್ವಲ್‌-ರೇವಣ್ಣ ಪ್ರಕರಣ | ರಾಜ್ಯವೇ ತಲೆ ತಗ್ಗಿಸುವ ಘಟನೆ, ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂತಸವಿಲ್ಲ: ಕುಮಾರಸ್ವಾಮಿ

ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ...

ಲೈಂಗಿಕ ದೌರ್ಜನ್ಯ ಪ್ರಕರಣ | ಶಾಸಕ ರೇವಣ್ಣ ಮನೆಗೆ ಎಸ್‌ಐಟಿ ತಂಡ; ಸಂತ್ರಸ್ತೆಯರ ಸಮ್ಮುಖದಲ್ಲಿ ಮಹಜರು

ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಇಂದು ಸ್ಥಳ ಮಹಜರು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Prajwal Revanna Case