ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...
ಜೆಡಿಎಸ್ ನಾಯಕರಾದ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರನ್ನು...
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಂಡವು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣವು ಕರ್ನಾಟಕದಲ್ಲಿ ಮಾತ್ರವಲ್ಲ ಪ್ರಸ್ತುತ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದು ದೇಶದಲ್ಲೇ ಅತೀ ದೊಡ್ಡ ಲೈಂಗಿಕ ಹಗರಣವೆಂದು ಹೇಳಲಾಗುತ್ತಿದೆ....
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದ ವಿರುದ್ದ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ತನ್ನ ತಾಯಿಯನ್ನು ಪ್ರಜ್ವಲ್ ರೇವಣ್ಣ ಕುಟುಂಬ ಅಪಹರಿಸಿದೆ ಎಂದು ಆರೋಪಿಸಿ ಯುವಕನೋರ್ವ ದೂರು ದಾಖಲಿಸಿದ್ದಾನೆ.
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ...