ಇಷ್ಟರಲ್ಲಾಗಲೇ ಸರ್ಕಾರದ ಪ್ರತಿನಿಧಿಗಳು ಹಾಸನಕ್ಕೆ ತೆರಳಿ ನಾಗರಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ನಿಮ್ಮ ಬೆಂಬಲಕ್ಕೆ ನಾವಿದ್ದೇವೆ, ಧೈರ್ಯವಾಗಿರಿ ಎಂಬ ಅಭಯ ನೀಡಬೇಕಿತ್ತು. ಇನ್ನಾದರೂ ಇದು ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ, ಮಹಾಲಕ್ಷ್ಮಿ ಯೋಜನೆ...
ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಯಬಹುದು ಎಂದುಕೊಂಡಿದ್ದೆ. ಆದರೆ ಈಗ ಅನ್ನಿಸುತ್ತಿದೆ ಇದು ಎಸ್‌ಐಟಿ ಅಲ್ಲ, 'ಸಿದ್ದರಾಮಯ್ಯ ತನಿಖಾ ತಂಡ' ಮತ್ತು...