ಲೈಂಗಿಕ ದೌರ್ಜನ್ಯ | ಸಂತ್ರಸ್ತೆ ಸಮೇತ ಹೆಚ್ ಡಿ ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ, ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂತ್ರಸ್ತೆಯನ್ನು ಸೋಮವಾರ ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ಹೆಚ್ ಡಿ ರೇವಣ್ಣ ಮನೆಗೆ...

ಅತ್ಯಾಚಾರ ಪ್ರಕರಣ | ಮತದಾನ ಮುಗಿಯುವವರೆಗೂ ಪ್ರಜ್ವಲ್‌ ರಾಜ್ಯಕ್ಕೆ ಬರುವುದು ಅನುಮಾನ!

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಮಹಿಳೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ ಡಿ ರೇವಣ್ಣ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ| ವಿಡಿಯೋ ಹಂಚಿಕೊಂಡರೆ ಕಾನೂನು ಕ್ರಮ: ಎಸ್‌ಐಟಿ ಎಚ್ಚರಿಕೆ

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಂಡವು ಎಚ್ಚರಿಕೆ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಜಿ ಪರಮೇಶ್ವರ್‌

ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣನ ವಿರುದ್ಧ ಇಂಟರ್‌ಪೋಲ್‌ ಸಹಾಯದ ಮೂಲಕ ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ಅಪ್ಪ- ಮಗನ ಲೈಂಗಿಕ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು | Public Opinion

ಹಾಸನ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಹಾಸನ ಜಿಲ್ಲೆಯ ಜನರು ಏನಂತಾರೆ? ಈ ವಿಡಿಯೊ ನೋಡಿ.

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: Prajwal Revanna