‘ಕ್ಲೀನ್ ಕುಟುಂಬ’ವಾಗಬಹುದೆಂಬ ದುರಾಸೆಯಲ್ಲಿ ಮೋದಿಯವರನ್ನು ತಬ್ಬಿಕೊಂಡರು. ಆದರೆ, ಪಾಪದ ಕೊಡ ತುಂಬಿತ್ತು…

ಪ್ರಜ್ವಲ್ ರೇವಣ್ಣರ ಕೊಳಕು ಕೃತ್ಯ ಇಡೀ ಕುಟುಂಬಕ್ಕೇ ಗೊತ್ತಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರಿಗೂ ಗೊತ್ತಿತ್ತು. ಗೊತ್ತಿದ್ದೂ ಮೈತ್ರಿ ಮಾಡಿಕೊಂಡರು. ಮಣಿಪುರದ ‘ಬೆತ್ತಲೆ’ಗೆ ಬೆಚ್ಚಲಿಲ್ಲ, ಬಾಯ್ಬಿಚ್ಚಲಿಲ್ಲ; ಇನ್ನು ಹಾಸನದ ‘ವಿಕೃತಿ’ಗೆ ವಿಚಲಿತರಾಗುವುದುಂಟೇ ಎಂಬ ತರ್ಕಕ್ಕೆ...

ಪ್ರಜ್ವಲ್‌ಗೆ ಶಿಕ್ಷೆಯಾಗದಿದ್ದರೆ ಅದು ಕರ್ನಾಟಕದ ʼಸಾಮಾಜಿಕ ಶೀಲʼಕ್ಕೆ ಧಕ್ಕೆಯಾದಂತೆ

ಈ ಪ್ರಕರಣವನ್ನು ಪಕ್ಷಬೇಧ ಮರೆತು ಎಲ್ಲರೂ ಖಂಡಿಸಬೇಕು. ಈ ಒಂದು ವಿಚಾರದಲ್ಲಿ ಯಾರೊಬ್ಬರೂ ಆರೋಪಿಯ ಪರ ವಹಿಸಬಾರದು. ಸಮರ್ಥಿಸಿದರೆ, ಮಾನವತ್ವಕ್ಕೆ ಮಾಡುವ ಅವಮಾನ. ಇದು ರಾಜ್ಯದ ಎಲ್ಲ ಹೆಣ್ಣುಮಕ್ಕಳ ಮಾನದ ಪ್ರಶ್ನೆ ಎನ್ನುತ್ತಾರೆ...

ಲೈಂಗಿಕ ಹಗರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ಎಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಗೆ ಎಸ್ಐಟಿ ಅಧಿಕಾರಿಗಳು ಮಂಗಳವಾರ ನೋಟಿಸ್ ಜಾರಿಮಾಡಿದ್ದಾರೆ. ‘ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ...

ಕೆ ಎಸ್‌ ಈಶ್ವರಪ್ಪ ಪುತ್ರ ಕಾಂತೇಶ್‌ ರಿಂದ ಮಾನಹಾನಿ ವರದಿ ಪ್ರಕಟಿಸದಂತೆ ತಡೆಯಾಜ್ಞೆ!; ಹುಟ್ಟುಹಾಕಿದ ಅನುಮಾನ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಹೆಣ್ಣುಮಕ್ಕಳ ಜೊತೆ ನಡೆಸಿದ್ದ ಲೈಂಗಿಕ ಕ್ರಿಯೆಯ ವಿಡಿಯೊಗಳು ಬಹಿರಂಗಗೊಂಡು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ, ಶಿವಮೊಗ್ಗದ ಬಂಡಾಯ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ...

ಪ್ರಜ್ವಲ್‌ನನ್ನು ಕುಮಾರಸ್ವಾಮಿ ಮಗ ಎಂದಿದ್ದಾರೆ, ನೂಲಿನಂತೆ ಸೀರೆ ಇರುತ್ತೆ: ಡಿ ಕೆ ಶಿವಕುಮಾರ್‌ ತಿರುಗೇಟು

ಕುಮಾರಸ್ವಾಮಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಪೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಅದರಲ್ಲಿ "ಪ್ರಜ್ವಲ್ ನನ್ನ ಮಗ" ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ, ಪ್ರಜ್ವಲ್ ಅವರ ಕುಟುಂಬದ...

ಜನಪ್ರಿಯ

ನಂದಿನಿ ಬೆನ್ನಲ್ಲೇ ಅಮುಲ್, ಮದರ್ ಡೈರಿ ಹಾಲು ತುಟ್ಟಿ!

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನಸಾಮಾನ್ಯರಿಗೆ ಪ್ರಮುಖ...

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

Tag: Prajwal Revanna