ಹೆಚ್ ​ಡಿ ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ, ಪ್ರಜ್ವಲ್​​ ಪರಾರಿ: ಪ್ರಲ್ಹಾದ್ ಜೋಶಿ ಆರೋಪ

ಜೆಡಿಎಸ್ ಶಾಸಕ ಹೆಚ್ ​ಡಿ ರೇವಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಪ್ರಜ್ವಲ್​​ ರೇವಣ್ಣರನ್ನು ಓಡಿ ಹೋಗಲು ಸರ್ಕಾರ ಬಿಟ್ಟಿದ್ದೇಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...

ಹಾಸನ ಪ್ರಕರಣ ಬಗ್ಗೆ ಬಿಜೆಪಿ ಮುಖಂಡರು ಏಕೆ ಬಾಯಿ ಬಿಡುತ್ತಿಲ್ಲ?

“ಪ್ರಧಾನಿ ನರೇಂದ್ರ ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ. ಬಿಜೆಪಿ ಅಂದರೆ ಬಲಾತ್ಕಾರಿ ಜನತಾ ಪಾರ್ಟಿ” ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಈ ಕುರಿತ ವರದಿ ಇಲ್ಲಿದೆ.

ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್‌ ರೇವಣ್ಣ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಹಾಸನ ಜಿಲ್ಲೆಯಲ್ಲಿ ಮುಗ್ಧ ಮಹಿಳೆಯರ ಮೇಲೆ ಮಾನಸಿಕವಾಗಿ ಚಿತ್ರಹಿಂಸೆ ನೀಡಿ ಮಹಿಳೆಯರನ್ನು ಮಹಿಳೆಯರ ಹಕ್ಕುಗಳ ಕಗ್ಗೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ...

ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಸಿಕ್ಕಿದ್ದು, ಈ ಪ್ರಕರಣದ ಹಿಂದೆ ಬಿಜೆಪಿ ನಾಯಕನೋರ್ವನ ಕೈವಾಡ ಇದೆ ಎಂದು ಖುದ್ದು ಎಚ್...

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡು ಹೋಗಲು ಬಿಜೆಪಿ ಸರ್ಕಾರ ಮತ್ತು ಮೋದಿಯವರೇ ನೇರ ಕಾರಣ | ಪುಷ್ಪಾ ಅಮರನಾಥ್

ಹಾಸನ ಪೆನ್ ಡ್ರೈವ್ ಪ್ರಕರಣ ಆರೋಪಿ ದೇಶ ಬಿಟ್ಟು ಓಡಿಹೋಗಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು....

ಜನಪ್ರಿಯ

ನಂದಿನಿ ಬೆನ್ನಲ್ಲೇ ಅಮುಲ್, ಮದರ್ ಡೈರಿ ಹಾಲು ತುಟ್ಟಿ!

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನಸಾಮಾನ್ಯರಿಗೆ ಪ್ರಮುಖ...

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

Tag: Prajwal Revanna