ಎಸ್ ಐ ಟಿ ಮುಖ್ಯಸ್ಥರ ಈ ತೀರ್ಮಾನಕ್ಕೆ ಕಾರಣವೇನು? ಸಂತ್ರಸ್ತರಿಗೆ, ಮಹಿಳೆಯರಿಗೆ ಕೊಡುತ್ತಿರುವ ಸಂದೇಶವೇನು?

ಪ್ರಜ್ವಲ್ ರೇವಣ್ಣನನ್ನ ಈಗಾಗಲೇ 6 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನ್ಯಾಯಲಯ ನೀಡಿದೆ.. ಆದ್ರೆ ಪ್ರಜ್ವಲ್ ರೇವಣ್ಣನ ನೀಚ ಕೃತ್ಯ ಹೊರ ಬರ್ತಾ ಇದ್ದಂತೆ ಎಸ್ಐಟಿ ತಂಡವನ್ನ ರಚಿಸಲಾಗಿತ್ತು.. ಈ ಎಸ್ಐಟಿ ತಂಡ...

ಹಾಸನ ಚಲೋ | ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ: ಸಾಹಿತಿ ರೂಪ ಹಾಸನ

"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು. ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...

ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...

ರಾಜಕೀಯ ನಿಪುಣರಾದ ದೇವೇಗೌಡರ ಕುಟುಂಬ ಪ್ರಜ್ವಲ್ ವಿಷಯದಲ್ಲಿ ಕಣ್ಣುಮುಚ್ಚಿ ಕೂತಿದ್ದು ಯಾಕೆ ?

ಪ್ರಖ್ಯಾತ ಮಹಿಳಾ ವೈದ್ಯೆ ಡಾ.ಭಾರತಿ ರಾಜಶೇಖರ್ ಹಾಸನದಲ್ಲಿ ನಡೆದ ಪ್ರಜ್ವಲ್ ಹಗರಣದ ಒಳಹೊರಗನ್ನು ವಿಶ್ಲೇಷಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮತ್ತು ಸರ್ಕಾರದ ವೈಫಲ್ಯಗಳ ಬಗ್ಗೆ ಹಾಗೂ ಸಮಾಜದ ಕರ್ತವ್ಯಗಳ ಬಗ್ಗೆ ಅವರ...

ಮೇ 30 ರಂದು ಜರ್ಮನಿಯಿಂದ ಬೆಂಗಳೂರಿಗೆ ವಿಮಾನ ಕಾಯ್ದಿರಿಸಿರುವ ಪ್ರಜ್ವಲ್ ರೇವಣ್ಣ

ಲೈಂಗಿಕ ಹಗರಣಗಳ ಆರೋಪಿ ಹಾಗೂ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಮೇ 30 ರಂದು ವಿಮಾನ ಕಾಯ್ದಿರಿಸಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಪ್ರಜ್ವಲ್‌...

ಜನಪ್ರಿಯ

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

Tag: Prajwal Revanna