ಪ್ರಜ್ವಲ್ ಲೈಂಗಿಕ ಹಗರಣ | ಅಶ್ಲೀಲಕ್ಕೂ ಮಿತಿ ಇರಬೇಕು – ಇದು ಎಲ್ಲವನ್ನು ಮೀರಿದೆ: ಹೈಕೋರ್ಟ್‌ ಕಿಡಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್‌, ವಿಕೃತ ಕಾಮುಕ, ಆರೋಪಿ ಪ್ರಜ್ವಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 'ಅಶ್ಲೀಲಕ್ಕೂ ಮಿತಿ ಇರಬೇಕು - ಈ ಪ್ರಕರಣವನ್ನು...

ಪ್ರಜ್ವಲ್ ಲೈಂಗಿಕ ಹಗರಣ | ಗನ್ ತೋರಿಸಿ ಜಿ.ಪಂ ಮಾಜಿ ಸದಸ್ಯೆ ಮೇಲೆ 3 ವರ್ಷ ನಿರಂತರ ಅತ್ಯಾಚಾರ

ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...

Prajwal Sex scandal I ರೇಪಿಸ್ಟ್‌ ಪ್ರಜ್ವಲ್‌ನನ್ನು ರಕ್ಷಿಸುತ್ತಿರುವುದೇ ಮೋದಿ-ಶಾ I Prajwal Revanna I Modi

ರೇವಣ್ಣ ಕುಟುಂಬದ ಸರ್ವಾಧಿಕಾರದ ಬಗ್ಗೆ ಮಾತನಾಡಿರುವ ಹಾಸನದ ಪ್ರಜ್ಞಾವಂತರು, ಪ್ರಜ್ವಲ್‌ ರೇವಣ್ಣನನ್ನು ರಕ್ಷಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Prajwal Sex Scandal | ಪ್ರಜ್ವಲ್‌ ವಿದೇಶಕ್ಕೆ ಹಾರಿದ್ದೇ ಬಿಜೆಪಿ ಬೆಂಬಲದಿಂದ! public opinion

ಪ್ರಜ್ವಲ್‌ ಲೈಂಗಿಕ ಪ್ರಕರಣ ಗೊತ್ತಿದ್ದೂ ಆತನನ್ನು ಬೆಂಬಲಿಸಿದ ಬಿಜೆಪಿ-ಜೆಡಿಎಸ್‌ ಪಕ್ಷಗಳ ವಿರುದ್ಧ ರಾಜ್ಯದಾದ್ಯಂತ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮೋದಿ ಅಮಿತ್‌ ಶಾರ ವಿರುದ್ಧ ಕಿಡಿಕಾರಿದ್ದಾರೆ.

Prajwal Sex scandal I ಅದು ಬರೀ CBI ಅಲ್ಲ; ಮೋದಿ-ಶಾ CBI ಎಂದು ಕಿಡಿಕಾರಿದ ಕನ್ನಡಿಗರು! BJP

ಲೈಂಗಿಕ ಪ್ರಕರಣ ಆರೋಪಿ ಕಾಮುಕ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು ಎಂದಿರುವ ಕರ್ನಾಟಕದ ಜನರು, ಕಾಮುಕನನ್ನು ಬೆಂಬಲಿಸಿದ ಬಿಜೆಪಿ ಜೆಡಿಎಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: Prajwal Sex Scandal