ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್...

ಜಲಾಶಯಗಳ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಪ್ರಲ್ಹಾದ್‌ ಜೋಶಿ

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಹೋದ ಘಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿ, ಜಲಾಶಯಗಳ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿ ಉದ್ಘಾಟನೆ

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಹೇಳಿದರು. ದೊಡ್ಡಬಳ್ಳಾಪುರದ ಸಮೀಪ...

ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ಧ, ಆದರೆ ಖರೀದಿಸಲು ರಾಜ್ಯ ಸರ್ಕಾರದಲ್ಲಿ ಹಣವಿಲ್ಲ: ಪ್ರಲ್ಹಾದ್‌ ಜೋಶಿ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ದ. ಆದರೆ, ಖರೀದಿಗೆ ಕರ್ನಾಟಕ ಸರ್ಕಾರದಲ್ಲಿ ಹಣವಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ...

ಮುಡಾ ಅಕ್ರಮ | ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಏಕೆ ಸಿದ್ದರಾಮಯ್ಯನವರೇ: ಪ್ರಲ್ಹಾದ್‌ ಜೋಶಿ ಪ್ರಶ್ನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ ಅಕ್ರಮ) ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲವೆಂದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಏಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Pralhad Joshi