ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ...
ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್...
ಐಎನ್ಡಿಐಎ ಒಕ್ಕೂಟ ಎಂಬುದು ಒಂದು ಫೋಟೋ ಶೂಟ್ ಅಷ್ಟೇ ಸೀಮಿತ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು ಯಾವುದೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು.
ಐಎನ್ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ...
ಎಲ್ಲ ಜನರನ್ನು ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ....
ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ, ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ, ಉತ್ತರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...