ಬೀದರ್‌ |‌ ಪ್ರಮೋದ್ ಮುತಾಲಿಕ್‌ ಸೇರಿ ಮೂವರು ಭಾಗವಹಿಸುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ

ಹಿಂದೂ ರಾಷ್ಟ್ರೀಯ ಜಾಗರಣ ಸಮಿತಿಯಿಂದ ಬೀದರ್ ನಗರದ ಸಾಯಿ ಶಾಲೆ ಮೈದಾನದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಹಿಂದೂ ಜಾಗೃತಿ ಬೃಹತ್ ಕಾರ್ಯಕ್ರಮಕ್ಕೆ‌ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹಿಂದೂ ಜಾಗೃತಿ ಕಾರ್ಯಕ್ರಮದಲ್ಲಿ...

ಜಮೀರ್‌ನನ್ನು ಆಲದಮರಕ್ಕೆ ನೇಣು ಹಾಕಿ: ಮುತಾಲಿಕ್ ಪ್ರಚೋದನಾಕಾರಿ ದ್ವೇಷ ಭಾಷಣ

ಸಚಿವ ಜಮೀರ್ ಅಹಮದ್‍ ಖಾನ್‌ ಅವರನ್ನು ಗಡಿಪಾರು ಮಾಡ್ಬೇಕು. ಅವರನ್ನು ಯಾವುದಾದರೂ ಆಲದಮರಕ್ಕೆ ನೇಣು ಹಾಕಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ, ದ್ವೇಷಪೂರಿತ ವಿವಾದಾತ್ಮಕ ಭಾಷಣ ಮಾಡಿದ್ದಾರೆ‌. ಚಿಕ್ಕಮಗಳೂರಿನಲ್ಲಿ ನಡೆದ...

ಮತಾಂತರ ನಿಲ್ಲಿಸದಿದ್ದರೆ ಒದ್ದು ಓಡಿಸುತ್ತೇವೆ : ಕ್ರೈಸ್ತ ಸಮುದಾಯದವರಿಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ

‘ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದೆ’...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: Pramod Mutalik