ಲೋಕಸಭೆ ಚುನಾವಣೆಯಲ್ಲಿ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲುವು) ಸಾಧಿಸುವುದಾಗಿ ಹೇಳಿಕೊಂಡು ಬಂದ ಬಿಜೆಪಿಗೆ 300ರ ಗಡಿ ದಾಟಲು ಕೂಡ ಸಾಧ್ಯವಾಗದಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್...
ಪಾಲ್ಕಿಯವರು ಯಾವ ಭಾರತದಲ್ಲಿ ಜೀವಿಸುತ್ತಿದ್ದಾರೆ ಎಂದು ಅವರು ಮಂಡಿಸಿದ ವಿಷಯಗಳಿಂದ ತಿಳಿಯುತ್ತದೆ. ಜನ ಸಾಮಾನ್ಯರ ಭಾರತದಲ್ಲಿ ಇವರು ಜೀವಿಸುತ್ತಿರುವಂತೆ ಕಾಣಿಸುತ್ತಿಲ್ಲ. ಪಾಲ್ಕಿಯವರು ವಿಮಾನಗಳ ಬದಲಿಗೆ ಒಮ್ಮೆಯಾದರೂ ರೈಲಿನ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸಿದ್ದರೆ ಸಾಮಾನ್ಯರ...
ಮೋದಿಯ ಭಾರತ ಸರಿಯಾದ ಹಾದಿಯಲ್ಲಿದೆಯೇ ಎಂಬ ಸಂವಾದವನ್ನ ಆಕ್ಸ್ಫರ್ಡ್ ಯೂನಿಯನ್ ಸೊಸೈಟಿಯಲ್ಲಿ ಆಯೋಜಿಸಲಾಗಿತ್ತು. ಖ್ಯಾತ ಕಾನೂನು ತಜ್ಞ ಪ್ರಶಾಂತ್ ಭೂಷಣ್ ಅವರು ಖ್ಯಾತ ಪತ್ರಕರ್ತೆ ಪಾಲ್ಕಿ ಅವರ ವಾದಕ್ಕೆ ಪ್ರತಿಯಾಗಿ ತಮ್ಮ...
ಲೋಕಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿವೆ. ಬಿಜೆಪಿ 2019ರ ಚುನಾವಣೆಗೂ ಮುನ್ನ ನಡೆಸಿದಂತೆ ಈ ಬಾರಿಯೂ ಸಿದ್ಧತೆಯನ್ನು ನಡೆಸುತ್ತಿದೆ. "ಚುನಾವಣೆಯಲ್ಲಿ ಗೆಲ್ಲಲು ಪುಲ್ವಾಮಾ 2 ಮತ್ತು ಬಾಲಕೋಟ್ 2ರ ತಯಾರಿ...