ಸಂಘ ಪರಿವಾರದ ಹಿಕ್ಮತ್ತಿಗೆ ಸಿ.ಟಿ. ರವಿ, ಪ್ರತಾಪ್ ಸಿಂಹ ಎಂಬ ಶೂದ್ರರು ಬಲಿಯಾದರೇ?

ಸಂಘಪರಿವಾರದ ಪರ್ಮನೆಂಟ್ ಕಾಲಾಳುಗಳಾಗಿದ್ದ ಸಿ.ಟಿ. ರವಿ ಮತ್ತು ಪ್ರತಾಪ್ ಸಿಂಹ ಎಂಬ ಇಬ್ಬರು ಶೂದ್ರರು, ಬಿಜೆಪಿ ಎಂಬ ಬೆಟ್ಟಕ್ಕೆ ಕಲ್ಲು ಹೊತ್ತು ಕಂಗಾಲಾಗಿ ಕೂತಿದ್ದಾರೆ. ಶೂದ್ರ ಸಮುದಾಯದವರನ್ನು ಕಲ್ಲು ಹೊರುವ ಕೆಲಸಕ್ಕೆ ಹಚ್ಚಿದ...

ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್‌ಗೆ ಕೋರ್ಟ್ ತಡೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಯನ್ನು ನಡೆಸದಂತೆ, ಮಾನಹಾನಿ ಹೇಳಿಕೆಯನ್ನು ನೀಡದಂತೆ ರಾಜ್ಯ ಹೈಕೋರ್ಟ್‌ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ಗೆ ನಿರ್ಬಂಧ ವಿಧಿಸಿದೆ. ಯಾವುದೇ ಮಾಧ್ಯಮಗಳ ಮೂಲಕ ಮಾನಹಾನಿ...

ಸಂಸತ್ ಭದ್ರತಾ ಲೋಪ | ರಾಜ್ಯಕ್ಕೆ ಕಾಲಿಟ್ಟರೂ ಮಾಧ್ಯಮಗಳಿಗೆ ಒಂದೇ ಒಂದು ಹೇಳಿಕೆ ನೀಡದ ಸಂಸದ ಪ್ರತಾಪ್ ಸಿಂಹ!

ಡಿಸೆಂಬರ್ 13ರಂದು ಸಂದರ್ಶಕರ ಸೋಗಿನಲ್ಲಿ ಸಂಸತ್ತಿಗೆ ಬಂದಿದ್ದ ಇಬ್ಬರು ಯುವಕರು ಏಕಾಏಕಿ ಲೋಕಸಭೆಯ ಹಾಲ್‌ಗೆ ಜಿಗಿದು ಸ್ಮೋಕ್‌ ಬಾಂಬ್‌ ಸಿಡಿಸಿ, ಭದ್ರತಾ ಲೋಪ ಎಸಗಿದ್ದ ಪ್ರಕರಣದಲ್ಲಿ ಪಾಸ್ ನೀಡಿದ್ದ ಮೈಸೂರು-ಕೊಡಗು ಬಿಜೆಪಿ ಸಂಸದ...

ಜನಪ್ರಿಯ

ಕಲಬುರಗಿ | ನ.21ರಂದು ಐದು ಜೆಸ್ಕಾಂ ಉಪವಿಭಾಗಗಳಲ್ಲಿ ವಿದ್ಯುತ್ ಸುರಕ್ಷತಾ ದಿನ, ಗ್ರಾಹಕರ ಕುಂದುಕೊರತೆ ಸಭೆ

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಲಬುರಗಿ ಜೆಸ್ಕಾಂ...

ಉಡುಪಿ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆ ಹಾಗೂ ಸದಸ್ಯತ್ವ...

ದೀಪಾವಳಿ ಪ್ರಕರಣ: ವಿದ್ಯಾರ್ಥಿಗಳ ಆರೋಪಕ್ಕೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಸ್ಪಷ್ಟನೆ

ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ದೀಪಾವಳಿ ದಿನದ ಘಟನೆಗೆ ಸಂಬಂಧಿಸಿ ಪೊಲೀಸರ...

ಕಲಬುರಗಿ | 55 ವರ್ಷಗಳಾದರೂ ಕುಡಿಯುವ ನೀರಿಗೆ ಪರದಾಟ; ಪಾಲಿಕೆ ಎದುರು ಕರವೇ ಪ್ರತಿಭಟನೆ

ನಗರದ ವಾರ್ಡ್ ನಂ.30ರ ಮಹಾತ್ಮ ಬಸವೇಶ್ವರ ಕಾಲೋನಿಯಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ...

Tag: Pratap Simha