ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪತ್ನಿಯನ್ನು ಕೊರೆದೊಯ್ದು, ಸಂಗಮ ನಗರದಲ್ಲಿ ಆಕೆಯನ್ನು ಕೊಲೆ ಮಾಡಿದ್ದ ದುರುಳ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೆಹಲಿ ಅಶೋಕ್ ಕುಮಾರ್ ಎಂದು ಹೆಸರಿಸಲಾಗಿದೆ. ಆತ ತನ್ನ ಪತ್ನಿಯನ್ನು ಕೊಲೆಗೈದು,...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ದುರಂತ ಸಂಭವಿಸಿದೆ. ಕುಂಭಮೇಳದ ಸೆಕ್ಟರ್ 22 ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಪೆಂಡಾಲ್‌ಗಳು ಸುಟ್ಟು ಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು...