1ರಿಂದ 8ನೇ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ(PRE-MATRIC SCHOLARSHIP) ಯೋಜನೆಯಡಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‌ಲೈನ್‌ನ...