ವರ್ತಮಾನ | ಹಾಸನದ ಪ್ರೀತಂ ಗೌಡ ಅವರು ಚುನಾವಣೆಗೆ ಮೊದಲು ಮತ್ತು ನಂತರ ಆಡಿದ ಎರಡು ಮಾತು

ಹಾಸನ ಶಾಸಕರಾಗಿದ್ದ ಪ್ರೀತಂ ಗೌಡ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಆದರೆ, ಅವರು ಮತಭಿಕ್ಷೆಗಾಗಿ ಬಂದಾಗ ಆಡಿದ ಮಾತುಗಳು ಮತ್ತು ಸೋತ ನಂತರ ಮುಸ್ಲಿಂ ಮತದಾರರ ಕುರಿತು ಆಡಿದ ಮಾತು ಗಮನಾರ್ಹ. ಇದು ಎಲ್ಲ ಜನಪ್ರತಿನಿಧಿಗಳಿಗೂ...

ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವು ಕೊಟ್ಟ ಪ್ರೀತಂ ಗೌಡ

ʼಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ, ಜೆಡಿಎಸ್‌ನವರು ಬರೋದು ನಮ್ಮತ್ರನೆʼಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ ಎಂದ ಅಶ್ವತ್ಥನಾರಾಯಣಹಾಸನ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಪ್ರೀತಂ ಗೌಡ ಪ್ರಚಾರದ ವೇಳೆ ಹೊಸ ಬಾಂಬ್ ಸಿಡಿಸಿದ್ದು, ಜೆಡಿಎಸ್‌ಗೆ...

ಹಾಸನ | ಜೆಡಿಎಸ್‌ ರ‍್ಯಾಲಿಗೆ ಬರುವ ಜನಸಂದಣಿ ಕಂಡು ಶಾಸಕರು ಕಣ್ಣು ತುಂಬಿಕೊಳ್ಳಲಿ: ಸಂಸದ ಪ್ರಜ್ವಲ್‌ ರೇವಣ್ಣ

ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...

ಗಿಫ್ಟ್‌ ಪಾಲಿಟಿಕ್ಸ್‌ | ಬೆಳ್ಳಿ ಎಂದು ನಕಲಿ ಬೆಳ್ಳಿ ಲಕ್ಷ್ಮಿ ಫೋಟೋ ಕೊಟ್ಟ ಬಿಜೆಪಿ ಶಾಸಕ

ಬೆಳ್ಳಿ ಲಕ್ಷ್ಮಿ ಫೋಟೋ ಹರಿದ ಮಹಿಳೆಬಿಜೆಪಿ ಉಡುಗೊರೆಗೆ ಮಹಿಳೆ ಆಕ್ರೋಶರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ನಡುವೆ ಹಾಸನ ಬಿಜೆಪಿ...

ಜನಪ್ರಿಯ

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ...

ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್...

ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ...

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ...

Tag: Preetham Gowda