ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಬೀಳ್ಕೊಡುಗೆ

ಜುಲೈ 3 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ...

ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ, ಅವರೆ ಮುನ್ನಡೆಯುತ್ತಾರೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಕರ್ನಾಟಕ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿ ಸಂವಾದಬುಡಕಟ್ಟುಗಳ ಕಲ್ಯಾಣಕ್ಕಾಗಿ ಆಂದೋಲನ ಮಾದರಿಯಲ್ಲಿ ಕಾರ್ಯೋನ್ನುಖರಾಗಿನೈಜ ದುರ್ಬಲ ಬುಡಕಟ್ಟು ಜನರ ಸರ್ವಾಂಗೀಣ ವಿಕಾಸಕ್ಕಾಗಿ ವಸತಿ, ಶಿಕ್ಷಣ, ಆರ್ಥಿಕ ಚಟುವಟಿಕೆಗಳು, ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ, ಸುಧಾರಣೆಯ...

ಕಲಬುರಗಿ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಧರಣಿ

ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಲು ಒತ್ತಾಯತಿಂಗಳಿನಿಂದ ಧರಣಿ ನಡೆಸಿದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕುಸ್ತಿಪಟುಗಳು ತಮಗಾದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಅವರ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ಕ್ರೂರ...

ಹಿನ್ನೋಟ | ಕೇಂದ್ರದ ವಿರುದ್ಧ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡುವುದೇ?

ಮೋದಿ ಸರ್ಕಾರ ಆಡಳಿತದಲ್ಲಿರುವ ಕಳೆದ ಒಂಭತ್ತು ವರ್ಷಗಳಲ್ಲಿ ವಿಪಕ್ಷಗಳು ಅನೇಕ ವಿಚಾರಗಳಲ್ಲಿ ಒಕ್ಕೊರಲಿನ ಹೋರಾಟ ಮುಂದಿಡಲು ವಿಫಲವಾಗಿವೆ. ಆದರೆ, ಕೆಲವು ಪ್ರಮುಖ ವಿಚಾರಗಳಲ್ಲಿ ವಿಪಕ್ಷಗಳ ಜಂಟಿ ಹೋರಾಟ ಫಲ ನೀಡಿದೆ ಮತ್ತು ಕೇಂದ್ರ...

ಜನಪ್ರಿಯ

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...

ಮೋದಿಯ ಮತ್ತೊಂದು ಸುಳ್ಳು: ಬಂಗಾಳದ ಬಡವರ ಮೂಗಿಗೆ ಮೂರು ಸಾವಿರ ಕೋಟಿಯ ತುಪ್ಪ

'ಪಶ್ಚಿಮ ಬಂಗಾಳದ ಬಡ ಜನರಿಂದ ಲೂಟಿ ಮಾಡಲಾದ ಮತ್ತು ಜಾರಿ...

ಐಪಿಎಲ್ | ಆವೇಶ್ ಖಾನ್ ಉತ್ತಮ ಬೌಲಿಂಗ್: ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್‌ಗಳ ರೋಚಕ ಗೆಲುವು

ಜೈಪುರದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ್ದ 186...

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

Tag: President Droupadi Murmu