ಕ್ಯಾಂಪಸ್ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಕ್ಯಾಂಪಸ್ನಲ್ಲಿ ವಿದ್ಯಾರ್ಥಿ ಒಕ್ಕೂಟದ (ಜೆಎನ್ಯುಎಸ್ಯು) ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ....
ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಚಲನಚಿತ್ರ ತೀರ್ಪುಗಾರರ ಮಂಡಳಿಯಲ್ಲಿ (ಜೂರಿ) ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಕರೆ ನೀಡಿದ್ದಾರೆ.
ಗುಜರಾತಿನ ಕೆವಡಿಯಾದಲ್ಲಿ...
ಲಿಂಗ ಸಮಾನತೆ ಮತ್ತು ನಾಯಕತ್ವದಲ್ಲಿ ಮಹಿಳಾ ಪ್ರಾತಿನಿಧ್ಯದ ಕುರಿತು ನಿರಂತರ ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಬಾಂಬೆ ಹೈಕೋರ್ಟ್ನಲ್ಲಿ ಐತಿಹಾಸಿಕ ಬೆಳವಣಿಗೆ ಘಟಿಸಿದೆ. ಬಾಂಬೆ ಹೈಕೋರ್ಟ್ನ ಪ್ರಭಾವಿ ವಕೀಲರ ಸಂಘ 'ಅಸೋಸಿಯೇಷನ್ ಆಫ್...
ತನ್ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 19ರಂದು ಶುಕ್ರವಾರ ನಾಮಪತ್ರ ಸಲ್ಲಸಿಸಲಾಗುತ್ತದೆ. ಮರುದಿನ, ಜನವರಿ 20ರಂದು ನೂತನ ಅಧ್ಯಕ್ಷರನ್ನು ಘೋಷಿಸಲಾಗುತ್ತದೆ ಎಂದು ಹೇಳಿದೆ.
ಹಾಲಿ ಅಧ್ಯಕ್ಷ ಜೆ.ಪಿ...
ಬಿಜೆಪಿ ಸಂಸದ ನಾಗೇಂದ್ರ ರಾಯ್ ಅವರು ತಮ್ಮದೇ ಪಕ್ಷ ನಾಯಕ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರನ್ನು 'ಪಾಕಿಸ್ತಾನಿ'...