ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಸಂಸದ ರಾಕೇಶ್ ರಾಥೋಡ್...
ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಏಕೆ ಮತಹಾಕಬೇಕೆಂದು ಪ್ರಶ್ನೆಯಿಟ್ಟುಕೊಂಡು ಜನರ ಬಳಿ ಕಾಂಗ್ರೆಸ್ ಅಭಿಯಾನ ನಡೆಸಲಿದೆ, ಎಂದು ರಾಯಚೂರು ಲೋಕಸಭಾ ಚುನಾವಣಾ ಉಸ್ತುವಾರಿ ಹಾಗೂ ಸಣ್ಣ...
ಸಂವಿಧಾನವನ್ನು ಕಾಪಾಡಿಕೊಳ್ಳಲು, ಶಾಂತಿಯ ತೋಟವನ್ನು ಸಂರಕ್ಷಿಸಿಕೊಳ್ಳಲು, ಏಪ್ರಿಲ್ 7ರಂದು ವಿಜಯಪುರದಲ್ಲಿ ʼದೇಶ ಉಳಿಸಿ ಸಂಕಲ್ಪ ಯಾತ್ರೆʼ ನಡೆಯಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರ್ ಅವರು ಹೇಳಿದರು.
ವಿಜಯಪುರ ನಗರದ...
ಕರ್ನಾಟಕ ರಾಜ್ಯ ರೈತ ಸಂಘದ ನೀತಿ, ನಿಯಮಗಳ ವಿರುದ್ದವಾಗಿ ನಡೆದುಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ...
ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆ ಗ್ರಾಮದ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳಿಗೆ ಬೆಳ್ತಂಗಡಿ ಶಾಸಕರು ಬೆಂಗಾವಲಾಗಿ ನಿಂತಿದ್ದಾರೆ. ಇದರಿಂದಾಗಿ ತನಿಖೆಗೆ ಹಿನ್ನಡೆಯಾಗಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.
2022ರ...