ಭಾರತದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ. ಸಾವು-ನೋವುಗಳು ಸಂಭವಿಸುತ್ತಿವೆ. ಜೊತೆಗೆ, ದೇಶವು ಭವಿಷ್ಯದ ಆಹಾರ ಸಮಸ್ಯೆಯ ಆತಂಕದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ತರಕಾರಿ ಬೆಲೆಗಳ ಏರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ.
ಭಾರತದ ವಿವಿಧ ನಗರಗಳಲ್ಲಿ...
ರಾಜ್ಯಾದ್ಯಂತ ಮಳೆ ಉತ್ತಮವಾಗಿ ಆಗಿದ್ದು, ಹೊಲಗಳನ್ನು ಹಸನುಗೊಳಿಸಿ ರೈತರು ಬಿತ್ತನೆಗೆ ಅಣಿಗೊಳಿಸಿರುವ ಸಂದರ್ಭದಲ್ಲಿ ಮೆಕ್ಕೆಜೋಳದ ಬಿತ್ತನೆ ಬೀಜ ಶೇ.25-40 ರಷ್ಟು ದರ ಏರಿಕೆಯಾಗಿರುವುದು, ರಸಗೊಬ್ಬರದ ಕೃತಕ ಅಭಾವ ಸೃಷ್ಟಿ ರೈತರಲ್ಲಿ ಆತಂಕ ಮೂಡಿಸಿದೆ....
ದರ ಏರಿಕೆಯ ಮೂಲಕ ಬೆಂಗಳೂರಿನ ಜನತೆಗೆ ಬಿಸಿತುಪ್ಪವಾಗಿದೆ ‘ನಮ್ಮ ಮೆಟ್ರೊ’. ಒಮ್ಮೆಲೆ ಶೇ.80ರಿಂದ 100ರಷ್ಟು ಏರಿಕೆ ಕಂಡ ದರದಿಂದಾಗಿ ಪ್ರಯಾಣಿಕರು ಆಘಾತಗೊಂಡರು. ಒಂದು ಕಡೆ ಬಸ್ ಟಿಕೆಟ್ ಬಿಸಿ, ಮತ್ತೊಂದು ಕಡೆ ಮೆಟ್ರೊ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್ ಮಂಡಿಸಿದ್ದು ಹಲವಾರು ವಸ್ತುಗಳ ಸುಂಕವನ್ನು ಹೆಚ್ಚಳ ಮತ್ತು ಇಳಿಕೆ ಮಾಡಿದ್ದಾರೆ. ಇದರಿಂದಾಗಿ ಕೆಲವು ವಸ್ತುಗಳ ಬೆಲೆ ಇಳಿಕೆಯಾದರೆ, ಕೆಲವು ವಸ್ತುಗಳ...
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.
ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಆರಂಭಕ್ಕೂ...