ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ.ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ.ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21...

‘ಈ ದಿನ’ ಸಂಪಾದಕೀಯ | ಟೊಮ್ಯಾಟೊ ಬೆಲೆ ಏರಿಕೆ; ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಪರಿಹಾರ ಸಾಧ್ಯ

ಸದ್ಯ ರಾಜ್ಯದ ಕೃಷಿ ಸಚಿವರಾಗಿರುವ ಎನ್ ಚಲುವರಾಯಸ್ವಾಮಿ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವವರು. ಹಾಗಾಗಿ, ಸಚಿವರು ಪ್ರಾಮಾಣಿಕ ಕಾಳಜಿ ತೋರಿದರೆ, ಕೃಷಿ ಬೆಳೆಗಳ ಬೆಲೆ ಏರಿಳಿತ ನಿಯಂತ್ರಣ ಮತ್ತು ಸಮತೋಲನಕ್ಕೆ ಶಾಶ್ವತ ಪರಿಹಾರ...

ಬೆಲೆ ಏರಿಕೆ ಬಗ್ಗೆ ಮಾತನಾಡುವ ಧಮ್ಮು ತಾಕತ್ತು ಶೋಭಾ ಕರಂದ್ಲಾಜೆಯವರಿಗಿಲ್ಲ; ಕಾಂಗ್ರೆಸ್ ಲೇವಡಿ

ಬೆಲೆ ಏರಿಕೆ ವಿಚಾರ ಮಾತನಾಡದೆ ಹೊರಟ ಶೋಭಾ ಕರಂದ್ಲಾಜೆಕೇಂದ್ರ ಸಚಿವರ ಪತ್ರಿಕಾಗೋಷ್ಠಿ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್ ಕಿಡಿಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ಧಮ್ಮು ತಾಕತ್ತು ಇಲ್ಲದ ಕೇಂದ್ರ ಸಚಿವೆ ಶೋಭಾ...

ಜನಪ್ರಿಯ

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ...

ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್...

ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ...

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ...

Tag: Price hike