ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ....
ತಾವು ಪೂಜಿಸುತ್ತಿದ್ದ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಅರ್ಚಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮೃತ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಬಿಜೆಪಿಯಂತೆಯೇ ಯುಪಿಎ ಸರ್ಕಾರ ಮಾಡಿದ ಪ್ರಮಾದಗಳನ್ನೂ ಮರೆಯಲಾಗದು. ವಾಜಪೇಯಿ ಗವರ್ನಮೆಂಟ್ ತಂದ ತಿದ್ದುಪಡಿಗಳನ್ನೇ ಯುಪಿಎ ಮುಂದುವರಿಸಿತ್ತು...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಮೂಲಕ ವಿಭಜನಾ ರಾಜಕಾರಣವನ್ನು ಆರಂಭಿಸಿದ್ದ ಬಿಜೆಪಿ...