ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದು, "ನೀವು ಸಾರ್ವಜನಿಕ ಜೀವನಕ್ಕೆ ಮಾತ್ರವಲ್ಲ, ಮನುಷ್ಯನಾಗಿರಲೇ ಅಯೋಗ್ಯ" ಎಂದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಮೋದಿಯವರ...

ಪರಿಷತ್‌ ಚುನಾವಣೆ | ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಯಡಿಯೂರಪ್ಪ

"ಜೆಡಿಎಸ್–ಬಿಜೆಪಿ ಮೈತ್ರಿ ರಾಜ್ಯದಲ್ಲಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ವಿರೋಧವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಯೊಂದಿಗೆ ಹೋಗುತ್ತೇವೆ" ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು. ಮೈಸೂರಿನಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ...

ಮೋದಿ ಹತ್ತು ವರ್ಷದ ಹತ್ತು ಜನೋಪಯೋಗಿ ಸಾಧನೆ ತೋರಿಸಲಿ ರಾಜಕೀಯ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ ಸವಾಲು

ಹತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್...

ರಾಯಚೂರು | ನಾನು ಕ್ಯಾಮರಾ ಮುಂದೆ ನಟನೆ ಮಾಡುತ್ತೇನೆ, ಪ್ರಧಾನಿ ಮೋದಿ ನಿಜ ಜೀವನದಲ್ಲಿ ನಟನೆ ಮಾಡುತ್ತಿದ್ದಾರೆ: ನಟ ಪ್ರಕಾಶ್‌ ರೈ

ನಾನು ಕ್ಯಾಮರಾ ಮುಂದೆ ನಟನೆ ಮಾಡುತ್ತೇನೆ. ಆದರೆ, ಪ್ರಧಾನಿ ಮೋದಿ ನಿಜ ಜೀವನದಲ್ಲಿ ನಟನೆ ಮಾಡುತ್ತಿದ್ದು, ಅವರೊಬ್ಬ ದೊಡ್ಡ ನಟರಾಗಿದ್ದಾರೆ ಎಂದು ನಟ ಪ್ರಕಾಶ ರೈ ಮೋದಿಯ ಹೆಸರು ಹೇಳದೆ ಮಹಾಪ್ರಭು ಎನ್ನುವ...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು. ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಸಂಯುಕ್ತ...

ಜನಪ್ರಿಯ

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

Tag: Prime Minister Modi