ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಚಿಕ್ಕಬಳ್ಳಾಪುರ...
ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ...
ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಷ್ಟೇ ತೊಡಗಿಸಿಕೊಂಡಿಲ್ಲ. ಚುನಾವಣಾ ಬಾಂಡ್ ವಿಚಾರದಲ್ಲಿ ಹಲವರನ್ನು ಶೋಷಣೆ ಮಾಡಿ ಅವರಿಂದ ಹಣ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಇದು ಅತ್ಯಂತ ದೊಡ್ಡ ಹಗರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ....
"ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುವುದು ಖಚಿತ. ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ...