"ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, "ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನ ಬದಲಾಯಿಸಲು ಸಾಧ್ಯ ಇಲ್ಲ" ಎಂದು...
ಮೋದಿ ನೇತೃತ್ವದ ಎನ್‌ಡಿಎ ಅವಧಿಯಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ. ವಿಶ್ವಗುರು ಎಂದುಕೊಳ್ಳುವ ಮೋದಿ ಹತ್ತು ವರ್ಷಗಳಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿಯನ್ನೇ ನಡೆಸದೇ ಪ್ರಜಾಪ್ರಭುತ್ವ ತತ್ವಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪತ್ರಕರ್ತ ಮ್ಯಾಗ್ಗೆಸೆ...
ಮೋದಿ ಮೋಡಿಗೆ ಮರುಳಾಗಿ ಮತ ಹಾಕಿದ್ದರಿಂದ ನಾವು ಸೆಕೆಂಡ್ ಸ್ಟೇಜ್ ಕ್ಯಾನ್ಸರ್‌ನಲ್ಲಿದ್ದೇವೆ. ಜನರು ಮೂರನೇ ಬಾರಿ ವೋಟ್ ಹಾಕೋ ಸಾಹಸ ಮಾಡಲ್ಲ ಎಂದು ಮಾರ್ಮಿಕವಾಗಿ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್...
ಕೇಂದ್ರ ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಹತ್ತು ವರ್ಷದ ಸಾಧನೆ, ಸುಳ್ಳು ಭರವಸೆ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಲ್ಹಾದ್ ಜೋಶಿಯವರು ಮಹದಾಯಿ ಯೋಜನೆ ಕುರಿತು, ಕುತಂತ್ರ ಮಾಡುತ್ತ ಬಂದಿದ್ದಾರೆ ಎಂದು...
"ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು" ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ...