ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದಲ್ಲಿ...
ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ ಇಲ್ಲ ಎಂದು ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಮೋದಿ ಮೆಚ್ಚಿಸಲು ಸ್ವಾರ್ಥಕ್ಕಾಗಿ ಇಂತಹ ಮಾತುಗಳನ್ನು ಆಡಿದ್ದಾರೆ. ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದಿರಲು ಕಾರಣವೇನು ಎಂಬುದು ಅತ್ಯಂತ ಸರಳ ಪ್ರಶ್ನೆ. ಇಂಥ ಸರಳ ಪ್ರಶ್ನೆಗೆ ಉತ್ತರಿಸಲೂ ಒಕ್ಕೂಟ ಸರ್ಕಾರಕ್ಕೆ ಏಕೆ ಸಾಧ್ಯವಾಗಲಿಲ್ಲ?
ನೂತನ ಸಂಸತ್...
2016ರ ನೋಟು ರದ್ದತಿಯಿಂದ ನಯಾಪೈಸೆಯ ಪ್ರಯೋಜನವೂ ಆಗಿಲ್ಲ ಎಂದು ಸ್ವತಃ ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಒಪ್ಪಿಕೊಂಡಿದ್ದಾಗಿದೆ. ಆದರೂ, '₹2000 ನೋಟು ರದ್ದತಿಯು ಮತ್ತೊಂದು ಮಾಸ್ಟರ್ ಸ್ಟ್ರೋಕ್' ಎಂದು ಅಬ್ಬರಿಸುತ್ತಿರುವ ಸುದ್ದಿವಾಹಿನಿಗಳ ವರ್ತನೆ ನಾಚಿಕೆಗೇಡು
₹2000...
ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.
ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್ ಶರಣಗೌಡ...