ಸಹಪಾಠಿಗಳ ಜಾತಿ ನಿಂದನೆ ಮತ್ತು ದೌರ್ಜನ್ಯ ತಾಳಲಾರದೆ 11ನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಮತ್ತೂರು ಸಮೀಪದ ಪೀಲಮೇಡುವಿನಲ್ಲಿ ನಡೆದಿದೆ. ಹಸುವಿನ ಮಾಂಸ (ಬೀಫ್) ಸೇವಿಸುವ ಆಹಾರ...
ದೇಶಾದ್ಯಂತ ವೈದ್ಯಕೀಯ ಪ್ರವೇಶ ಪರೀಕ್ಷೆಯ ರದ್ದತಿಗೆ ಕಾರಣವಾದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಬಿಐ, ಹಲವರನ್ನು ಬಂಧಿಸಿದೆ. ಹೆಚ್ಚಿನ ಬಂಧನಗಳು ಮಹಾರಾಷ್ಟ್ರದಲ್ಲಿ ನಡೆದಿವೆ. ಬಂಧಿತರಲ್ಲಿ 'ಮನಿಷಾ' ಎಂಬ ಒಂದೇ...
ವಿದ್ಯಾರ್ಥಿನಿಗೆ ಮುಟ್ಟು ಆಗಿದ್ದ ಕಾರಣಕ್ಕಾಗಿ ಆಕೆಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಮತ್ತು ಮೌಡ್ಯದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ಪ್ರಾಂಶುಪಾಲರು...
ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಋತುಚಕ್ರವಾಗಿದೆ. ಈ ಸಮಯದಲ್ಲಿ ಆಕೆಗೆ ಅಗತ್ಯ ಸಹಾಯ ಮಾಡಬೇಕಿದ್ದ ಶಾಲೆಯ ಪ್ರಾಂಶುಪಾಲರು, ಆಕೆಯನ್ನು ಒಂದು ಗಂಟೆಗಳ ಕಾಲ ತರಗತಿಯ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ...
ಮಧ್ಯಾಹ್ನದ ಊಟಕ್ಕಾಗಿ ಶಾಲೆಗೆ ತನ್ನ ಟಿಫಿನ್ ಬಾಕ್ಸ್ನಲ್ಲಿ ಮಾಂಸಾಹಾರ ತಂದಿದ್ದಕ್ಕಾಗಿ ನರ್ಸರಿ ವಿದ್ಯಾರ್ಥಿಯನ್ನು ಶಾಲೆಯ ಪ್ರಾಂಶುಪಾಲರು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಖಾಸಗಿ ನರ್ಸರಿ ಶಾಲೆಯಲ್ಲಿ...