ಬೆಳಗಾವಿ | ನ್ಯಾಯಾಲಯದ ಆವರಣದಲ್ಲಿ ಪತ್ನಿ ಕೊಲೆಗೆ ಯತ್ನ; ದುರುಳ ಪತಿಗೆ 10 ವರ್ಷ ಜೈಲು

ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ದುರುಳ ಪತಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೈಲು...

ಕುಟುಂಬಸ್ಥರಿಗೆ ಫೋನ್‌ ಕರೆ ಮಾಡುವ ಅವಕಾಶಕ್ಕೆ ಕೊಕ್ಕೆ; ಜೈಲಿನಲ್ಲಿ ಕೈದಿಗಳಿಂದ ಉಪವಾಸ ಪ್ರತಿಭಟನೆ

ಕುಟುಂಬಸ್ಥರಿಗೆ ಫೋನ್ ಕರೆ ಮಾಡಲು ನೀಡಲಾಗುತ್ತಿದ್ದ ಅವಕಾಶವನ್ನು ಹರಿಯಾಣದ ಫರಿದಾಬಾದ್‌ ಜೈಲಿನಲ್ಲಿ ಕಡಿತಗೊಳಿಸಲಾಗಿದೆ. ಜೈಲು ಅಧಿಕಾರಿಗಳ ಈ ಕ್ರಮವನ್ನು ವಿರೊಧಿಸಿ ನೀಮ್ಕಾ ಕೇಂದ್ರ ಕಾರಾಗೃಹದಲ್ಲಿನ 40ಕ್ಕೂ ಹೆಚ್ಚು ಕೈದಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ....

ಅಪರಾಧ ಸಾಬೀತಾಗದಿದ್ದರೂ 24 ವರ್ಷ ಜೈಲಿನಲ್ಲಿದ್ದ ಆರೋಪಿ ಖುಲಾಸೆ: ಹೈಕೋರ್ಟ್‌ ಆದೇಶ

ದರೋಡೆ ಪ್ರಕರಣದಲ್ಲಿ ಅಪರಾಧ ಸಾಬೀತಾಗದೇ ಇದ್ದರೂ ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ ಆದೇಶಿಸಿದೆ. ಆಝಾದ್ ಖಾನ್ ಖುಲಾಸೆಗೊಂಡ ಆರೋಪಿ. ಕೇವಲ ಆರೋಪಿಯ ತಪ್ಪೊಪ್ಪಿಗೆ...

ಹಕ್ಕುಗಳ ಉಲ್ಲಂಘನೆ | ಜೈಲಿನಲ್ಲಿ ಬರಹಗಾರ ಕೈದಿ ಬರೆದ ಕಾದಂಬರಿ ಪ್ರಕಟಕ್ಕೆ ಪೊಲೀಸರ ನಿರ್ಬಂಧ!

ಸುಪ್ರೀಂ ಕೋರ್ಟ್‌ – ಹಲವಾರು ತೀರ್ಪುಗಳಲ್ಲಿ, ಬಂಧನದಲ್ಲಿರುವ ವ್ಯಕ್ತಿಯ ಬರೆಯುವ ಹಕ್ಕನ್ನು ಎತ್ತಿಹಿಡಿದಿದೆ. ಜೈಲಿನಲ್ಲಿರುವ ವ್ಯಕ್ತಿಯ ಬದುಕುವ ಹಕ್ಕಿನಲ್ಲಿ ಓದುವ, ಬರೆಯುವ ಮತ್ತು ವಿವಿಧ ರೀತಿಯ ಸ್ವಯಂ ಅಭಿವ್ಯಕ್ತಿಯಲ್ಲಿ ತೊಡಗಿಸಿಕೊಳ್ಳುವ ಹಕ್ಕುಗಳಿವೆ ಎಂಬುದನ್ನು...

ಲೈಂಗಿಕ ದೌರ್ಜನ್ಯದ ಭಯದಲ್ಲಿ ಶಾಲಾ ಕಟ್ಟಡದಿಂದ ಹಾರಿದ್ದ ವಿದ್ಯಾರ್ಥಿನಿ; ಶಿಕ್ಷಕನಿಗೆ 10 ವರ್ಷ ಜೈಲು

ಶಿಕ್ಷಕ ತನ್ನ ಮೇಲೆ ಲೈಂಗಿಕದೌರ್ಜನ್ಯ ಎಸಗುತ್ತಾನೆಂಬ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಶಾಲೆಯ ಕಟ್ಟಡ ಮೇಲಿಂದ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ಆರೋಪಿ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿನ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: prison