ಬೀದರ್ | ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು. ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ...

ಬೀದರ್‌ | ಅನುದಾನಕ್ಕೆ ಆಗ್ರಹಿಸಿ ಮಾ.12ರಂದು ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಾಲಾ–ಕಾಲೇಜುಗಳ ಸಂಸ್ಥೆಯ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 12ರಂದು ಬೆಳಿಗ್ಗೆ ಖಾಸಗಿ ಶಾಲಾ-ಕಾಲೇಜು ಬಂದ್‌ ಮಾಡಿ ಬೀದರದಿಂದ ಚಾಮರಾಜನಗರವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು...

ಬೀದರ್‌ | ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.17ಕ್ಕೆ ಸಿಎಂ ಭೇಟಿ

ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳ ಶೀಘ್ರ ಈಡೇರಿಕೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಧರಿಸಿದೆ. ಹುಬ್ಬಳ್ಳಿಯಲ್ಲಿ ಭಾನುವಾರ...

ಬೀದರ್‌ | ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಡೆಗೆ ಎಸ್‌ಎಫ್‌ಐ ಆಗ್ರಹ

2024 25ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪ್ರವೇಶದ ಸಂದರ್ಭದಲ್ಲಿ ಟ್ಯೂಷನ್ ಶುಲ್ಕವನ್ನು ಹೆಚ್ಚಿಸಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತೀವ್ರವಾಗಿ ಖಂಡಿಸಿದೆ. ಈ ಕುರಿತು ಎಸ್‌ಎಫ್‌ಐ ಜಿಲ್ಲಾ ಸಮಿತಿ...

ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಹದಿ ಹರೆಯದ ಮಕ್ಕಳ ನಡವಳಿಕೆಯ ಮೇಲೆ ಮನೆಗಳಲ್ಲಿ ನಿಗಾ ಇಡುವುದು ಪೋಷಕರ ಕೆಲಸವಾದರೆ, ಮನೆಯಿಂದಾಚೆ ಶಾಲೆ, ಕಾಲೇಜುಗಳಲ್ಲಿ ಇಡೀ ದಿನ ಕಳೆಯುವ ಮಕ್ಕಳ ಬಗ್ಗೆ ಶಿಕ್ಷಣ ಸಂಸ್ಥೆಗಳು ನಿಗಾ ವಹಿಸಬೇಕಿರುವುದು ಅತ್ಯಂತ ಅಗತ್ಯ....

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: Private Schools